ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ವಿಚಾರ : ಸಚಿವ ಡಾ.ಕೆ. ಸುಧಾಕರ್ ಹೇಳಿದ್ದೇನು?

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿರುವ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಇದೆಲ್ಲಾ ರಾಜಕೀಯ ಪಿತೂರಿ, ಷಡ್ಯಂತ್ರ ಎಂದು ಹೇಳಿದ್ದಾರೆ. ಆನ್ ಲೈನ್ ನಲ್ಲಿ `ಡ್ರೈವಿಂಗ್ ಲೈಸೆನ್ಸ್’ ಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ನಮ್ಮ ರಾಜ್ಯಾಧ್ಯಕ್ಷರು ಹೀಗೆಲ್ಲಾ ಮಾತನಾಡುವ ಸ್ವಭಾವದವರು ಅಲ್ಲ. ಇದೆಲ್ಲಾ ರಾಜಕೀಯ ಪಿತೂರಿ, ಷಡ್ಯಂತ್ರ. ಇದು ನನ್ನ … Continue reading ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ವಿಚಾರ : ಸಚಿವ ಡಾ.ಕೆ. ಸುಧಾಕರ್ ಹೇಳಿದ್ದೇನು?