BIGG NEWS: ಕಾಂಗ್ರೆಸ್ ವಿರೋಧ ಪಕ್ಷ ಆಗಿರಲು ನಾಲಾಯಕ್: ನಳಿನ್ ಕುಮಾರ್ ಕಟೀಲ್

ಹಾಸನ: ಕಾಂಗ್ರೆಸ್‌ ನಲ್ಲಿರುವ ಎಲ್ಲಾ ಪ್ರಮುಖ ನಾಯಕರು ಪಕ್ಷವನ್ನು ಬಿಟ್ಟು ಹೋಗುತ್ತಿದ್ದಾರೆ. ಕಾಂಗ್ರೆಸ್ ಒಂದು ವಿರೋಧ ಪಕ್ಷ ಆಗಿರಲು ನಾಲಾಯಕ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. BIGG NEWS: ಮಲೆಮಹದೇಶ್ವರ ಹೆಸರಿನ ಫೇಸ್‌ ಬುಕ್‌ ಪೇಜ್‌ ಹ್ಯಾಕ್‌ ; ಅಶ್ಲೀಲ ವಿಡಿಯೋಗಳು ಅಪ್‌ಲೋಡ್, ಭಕ್ತರ ಆಕ್ರೋಶ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ನ ಭಾರತ್‌ ಜೋಡೋ ಯಾತ್ರೆ ಬಗ್ಗೆ ವ್ಯಂಗ್ಯವಾಡಿದ್ದಾರೆ. ಈ ದೇಶದಲ್ಲಿ ಎಲ್ಲಾ ಕಡೆ ವಿಭಜನೆ ಮಾಡಿದ್ದು ಕಾಂಗ್ರೆಸ್ … Continue reading BIGG NEWS: ಕಾಂಗ್ರೆಸ್ ವಿರೋಧ ಪಕ್ಷ ಆಗಿರಲು ನಾಲಾಯಕ್: ನಳಿನ್ ಕುಮಾರ್ ಕಟೀಲ್