BIGG NEWS: ನಳಿನ್‌ ಕುಮಾರ್‌ ಕಟೀಲ್‌ ಒಬ್ಬ ಜೋಕರ್‌; ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯವರು ಕರೆದರೆ ಹೋಗಬೇಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.  ನಳಿನ್‌ ಕುಮಾರ್‌ ಕಟೀಲ್‌ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಒಬ್ಬ ಜೋಕರ್‌ ಎಂದು ವಾಗ್ದಾಳಿ ನಡೆಸಿದ್ದಾರೆ.   BIGG NEWS: ಮನೆ ತೆರವುಗೊಳಿಸಲು ಮುಂದಾದ ಅಧಿಕಾರಿಗೆ ಕಲ್ಲೇಟು; ಮನೆ ಮಾಲೀಕ ಅವಾಜ್   ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ.  ಹೇ ಕೇಳಯ್ಯ ಇಲ್ಲಿ, ಬಿಜೆಪಿಯವರು ಕರೆದರೆ ಹೋಗಬೇಡಿ ಎಂದು ಎರಡೆರಡು ಬಾರಿ ಎಚ್ಚರಿಕೆ … Continue reading BIGG NEWS: ನಳಿನ್‌ ಕುಮಾರ್‌ ಕಟೀಲ್‌ ಒಬ್ಬ ಜೋಕರ್‌; ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ