ಜೈಲಿನಲ್ಲಿದ್ದಾಗ ಪ್ರಿಯಾಂಕಾ ಗಾಂಧಿ ಭೇಟಿಯಾಗಿ ರಾಜೀವ್ ಗಾಂಧಿ ಹತ್ಯೆ ಬಗ್ಗೆ ಪ್ರಶ್ನೆ ಮಾಡಿದ್ದರು: ನಳಿನಿ ಶ್ರೀಹರನ್

ಚೆನ್ನೈ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರು ಅಪರಾಧಿಗಳಲ್ಲಿ ಒಬ್ಬರಾದ ನಳಿನಿ ಶ್ರೀಹರನ್ ಭಾನುವಾರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಜೈಲಿನಲ್ಲಿ ಭೇಟಿಯಾಗಿ ತಮ್ಮ ತಂದೆ ರಾಜೀವ್ ಗಾಂಧಿ ಅವರ ಹತ್ಯೆಯ ಬಗ್ಗೆ ಪ್ರಶ್ನಿಸಿದ್ದಾರೆ ಎಂದು ಹೇಳಿದ್ದಾರೆ.. ಪ್ರಿಯಾಂಕಾ ಗಾಂಧಿ ಜೈಲಿನಲ್ಲಿ ಭೇಟಿಯಾದಾಗ ಭಾವುಕರಾಗಿ ನನ್ನೊಂದಿಗೆ ಕಣ್ಣೀರಿಟ್ಟರು ಎಂದು ಆಕೆ ಹೇಳಿದ್ದಾರೆ. ದೇಶದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮಹಿಳಾ ಖೈದಿಯಾಗಿರುವ ನಳಿನ ಶ್ರೀಹರನ್ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶದ ಮೇರೆಗೆ ಶನಿವಾರ ವೆಲ್ಲೂರು ಜೈಲಿನಿಂದ … Continue reading ಜೈಲಿನಲ್ಲಿದ್ದಾಗ ಪ್ರಿಯಾಂಕಾ ಗಾಂಧಿ ಭೇಟಿಯಾಗಿ ರಾಜೀವ್ ಗಾಂಧಿ ಹತ್ಯೆ ಬಗ್ಗೆ ಪ್ರಶ್ನೆ ಮಾಡಿದ್ದರು: ನಳಿನಿ ಶ್ರೀಹರನ್