Big news:‌ CSIR ಮೊದಲ ಮಹಿಳಾ ಮಹಾನಿರ್ದೇಶಕರಾಗಿ ಹಿರಿಯ ವಿಜ್ಞಾನಿ ʻನಲ್ಲತಂಬಿ ಕಲೈಸೆಲ್ವಿʼ ನೇಮಕ !

ನವದೆಹಲಿ: ಹಿರಿಯ ವಿಜ್ಞಾನಿ ನಲ್ಲತಂಬಿ ಕಲೈಸೆಲ್ವಿ(Nallathamby Kalaiselvi) ಅವರನ್ನು ಶನಿವಾರ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (CSIR)ನ ಮಹಾನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ದೇಶದಾದ್ಯಂತ 38 ಸಂಶೋಧನಾ ಸಂಸ್ಥೆಗಳ ಒಕ್ಕೂಟವನ್ನು ಮುನ್ನಡೆಸಿದ ಮೊದಲ ಮಹಿಳೆ ಇವರಾಗಿದ್ದಾರೆ. ಲಿಥಿಯಂ ಐಯಾನ್ ಬ್ಯಾಟರಿಗಳ ಕ್ಷೇತ್ರ(field of lithium ion batteries)ದಲ್ಲಿ ಹೆಸರುವಾಸಿಯಾಗಿರುವ ನಲ್ಲತಂಬಿ ಪ್ರಸ್ತುತ ತಮಿಳುನಾಡಿನ ಕಾರೈಕುಡಿಯಲ್ಲಿರುವ CSIR-ಸೆಂಟ್ರಲ್ ಎಲೆಕ್ಟ್ರೋಕೆಮಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್‌ನ ನಿರ್ದೇಶಕರಾಗಿದ್ದಾರೆ. ನಲ್ಲತಂಬಿ ಅವರು ಏಪ್ರಿಲ್‌ನಲ್ಲಿ ನಿವೃತ್ತಿ ಹೊಂದಿದ ಶೇಖರ್ ಮಾಂಡೆ ಅವರ ಉತ್ತರಾಧಿಕಾರಿಯಾಗಿದ್ದಾರೆ. ಇನ್ನೂ, … Continue reading Big news:‌ CSIR ಮೊದಲ ಮಹಿಳಾ ಮಹಾನಿರ್ದೇಶಕರಾಗಿ ಹಿರಿಯ ವಿಜ್ಞಾನಿ ʻನಲ್ಲತಂಬಿ ಕಲೈಸೆಲ್ವಿʼ ನೇಮಕ !