ಬೆಂಗಳೂರು : ಎಪಿಎಂಸಿ (APMC) ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ನ ಎಂ.ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಎಪಿಎಂಸಿ ಕಾಯ್ದೆ ಹಿಂಪಡೆಯಲ್ಲ. ರೈತರು ತಮ್ಮ ಉತ್ಪನ್ನಗಳನ್ನು ರಾಜ್ಯದ ಯಾವುದೇ ಎಪಿಎಂಸಿ, ದೇಶದ ಎಲ್ಲಿಯಾದರೂ ತಮಗೆ ಅನುಕೂಲವಾಗು ಬೆಲೆಯಲ್ಲಿ ಮಾರಲು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದು ತಿಳಿಸಿದ್ದಾರೆ.
Good News : ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಚಾಲಕ, ಕ್ಲೀನರ್, ನೀರುಗಂಟಿ ಕೆಲಸವೂ ಕಾಯಂ : ಸಚಿವ ಸಚಿವ ಭೈರತಿ ಬಸವರಾಜ
ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ತೊಂದರೆಯಾಗಿದೆ ಎಂದು ರೈತರಿಂದ ಒಂದೇ ಒಂದು ದೂರು ಸಹ ಬಂದಿಲ್ಲ. ಹೀಗಾಗಿ ಎಪಿಎಂಸಿ ಕಾಯ್ದೆ ಹಿಂಪಡೆಯುವುದಿಲ್ಲ ಎಂದು ಹೇಳಿದ್ದಾರೆ.
Sukanya Samruddhi Yojana: ಹೆಣ್ಣುಮಕ್ಕಳಿಗಾಗಿಯೇ ಇರುವ ಕೇಂದ್ರ ಸರ್ಕಾರದ ಈ ಸ್ಕೀಮ್ ಬಗ್ಗೆ ಇಲ್ಲಿದೆ ಮಾಹಿತಿ