ಸುಭಾಷಿತ :

Wednesday, April 1 , 2020 1:09 AM

ಬದಲಾಗಲಿದ್ಯ ‘RCB’ ಹೆಸರು!?


Thursday, February 13th, 2020 3:26 pm

ನ್ಯೂಸ್‌ಡೆಸ್ಕ್: ಮುಂಬರುವ ಐಪಿಎಲ್ ವೇಳೆಗೆ ರಾಯಲ್ ಚಾಲೆಂಜರ್ಸ್ ಬ್ಯಾಂಗಲೋರ್ ರಾಯಲ್ ಚಾಲೆಂಜರ್ಸ್  ಬೆಂಗಳೂರು ಅಂತ ಬದಲಾವಣೆಯಾಗಲಿದೆ ಎನ್ನಲಾಗಿದೆ.

ಇಂಗ್ಲಿಷ್​ನಲ್ಲಿ ‘ರಾಯಲ್ ಚಾಲೆಂಜರ್ಸ್ ಬ್ಯಾಂಗಲೋರ್’ (BANGALORE) ಎಂದಿರುವ ಹೆಸರನ್ನು ‘ರಾಯಲ್ ಚಾಲೆಂಜರ್ಸ್ ಬೆಂಗಳೂರು’ (BENGALURU) ಎಂದು ಬದಲಾಯಿಸಿಕೊಳ್ಳಲು ಆರ್​ಸಿಬಿ ಫ್ರಾಂಚೈಸಿ ಮುಂದಾಗಿದೆ ಎನ್ನಲಾಗಿದ್ದು, ತಂಡದ ಮಾಲೀಕರು ಈ ಬಗ್ಗೆ ಅಧಿಕೃತವಾಗಿ ಇನ್ನೂಹೇಳಿಕೆ ನೀಡದೇ ಹೋದರು ಕೂಡ ಆರ್​ಸಿಬಿ ತಂಡದ ಅಧಿಕೃತ ಟ್ವಿಟರ್ ಸಹಿತ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಸದ್ಯ ‘ರಾಯಲ್ ಚಾಲೆಂಜರ್ಸ್’ ಎಂದಷ್ಟೇ ಬರೆದುಕೊಂಡಿದೆ. ಹೀಗಾಗಿ ಈ ಬಗ್ಗೆ ಸಾಕಷ್ಟು ಗೊಂದಲಗಳು ಉಂಟು ಮಾಡುತ್ತಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions