BREAKING: ಕರ್ನಾಟಕ ವಿಧಾನ ಪರಿಷತ್ತಿಗೆ ನಾಲ್ವರು ಸದಸ್ಯರ ನಾಮನಿರ್ದೇಶನಕ್ಕೆ ಹೆಸರು ಅಂತಿಮ

ಬೆಂಗಳೂರು: ಅಂತೂ ಇಂತು ವಿಧಾನ ಪರಿಷತ್ತಿಗೆ ನಾಲ್ವರ ಹೆಸರನ್ನು ಅಂತಿಮಗೊಳಿಸಲಾಗಿದೆ. ರಮೇಶ್ ಬಾಬು, ಆರತಿ ಕೃಷ್ಣ, ಶಿವಕುಮಾರ್ ಹಾಗೂ ಜಕ್ಕಪ್ಪ ಹೆಸರನ್ನು ಫೈನಲ್ ಮಾಡಲಾಗಿದೆ. ಕಾಂಗ್ರೆಸ್ ವಕ್ತಾರ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಎನ್ಆರ್ ಐ ಸೆಲ್ ಉಪಾಧ್ಯಕ್ಷೆಯಾಗಿರುವಂತ ಡಾ.ಆರತಿ ಕೃಷ್ಣ, ಮೈಸೂರು ಮೂಲದ ಪತ್ರಕರ್ತರಾಗಿರುವಂತ ಶಿವಕುಮಾರ್ ಹಾಗೂ ದಲಿತ ಮುಖಂಡ ಜಕ್ಕಪ್ಪ ಸೇರಿ ನಾಲ್ವರ ಹೆಸರನ್ನು ಅಂತಿಮಗೊಳಿಸಲಾಗಿದೆ. POP ಗಣೇಶ ಪರಿಸರಕ್ಕೆ ಹಾನಿಕಾರಕ ಹೇಗೆ? ಇಲ್ಲಿದೆ ಮಾಹಿತಿ ಸುಪ್ರಸಿದ್ಧ ಸಾಗರದ ‘ಮಾರಿಕಾಂಬಾ … Continue reading BREAKING: ಕರ್ನಾಟಕ ವಿಧಾನ ಪರಿಷತ್ತಿಗೆ ನಾಲ್ವರು ಸದಸ್ಯರ ನಾಮನಿರ್ದೇಶನಕ್ಕೆ ಹೆಸರು ಅಂತಿಮ