ಮಾ.22 ರಂದು ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ : ಮಾಜಿ ಸಿಎಂ ಯಡಿಯೂರಪ್ಪ

ನವದೆಹಲಿ : ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ 22 ರಂದು ಘೋಷಣೆ ಮಾಡಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತಿಮವಾಗಿ ಪ್ರಧಾನಿ ಮೋದಿ ಅವರ ಜೊತೆ ಸಮಾಲೋಚನೆ ಮಾಡಿ 22ನೇ ತಾರೀಕು ಯಾರು ಸ್ಪರ್ಧೆ ಮಾಡಬೇಕೆನ್ನುವುದು ಘೋಷಣೆ ಮಾಡಲಿದ್ದಾರೆ. ಬಹಳ ಮುಖ್ಯವಾಗಿ ಬಿಜೆಪಿ ಜೆಡಿಎಸ್ ಹೊಂದಾಣಿಕೆ ಆಗುತ್ತಿರುವುದರಿಂದ ಈ ಬಾರಿ ನಾವು ಅಂದುಕೊಂಡಂತೆ 28ಕ್ಕೆ 28 ಲೋಕಸಭಾ ಕ್ಷೇತ್ರ ಬಿಜೆಪಿ ಜೆಡಿಎಸ್ … Continue reading ಮಾ.22 ರಂದು ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ : ಮಾಜಿ ಸಿಎಂ ಯಡಿಯೂರಪ್ಪ