BREAKING: ನಾಳೆ ಸೇರಿ ಐದು ದಿನ ‘ನಮ್ಮ ಮೆಟ್ರೋ ಹಸಿರು ಮಾರ್ಗ’ದಲ್ಲಿ ‘ರೈಲು ಸಂಚಾರ ಸ್ಥಗಿತ’ | Namma Metro
ಬೆಂಗಳೂರು: ನಗರದಲ್ಲಿನ ನಮ್ಮ ಮೆಟ್ರೋ ಸೇವೆಯಲ್ಲಿ ನಾಳೆಯಿಂದ ಹಸಿರು ಮಾರ್ಗದಲ್ಲಿ ಸಂಚಾರ ವ್ಯತ್ಯಯ ಉಂಟಾಗಲಿದೆ. ನಾಳೆ ಸೇರಿದಂತೆ ವಿವಿಧ ದಿನಾಂಕಗಳಂದು ಐದು ದಿನಗಳ ಕಾಲ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ವಿಸ್ತರಿಸಿದ ಹಸಿರು ಮಾರ್ಗದ ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆಯನ್ನು ಮುಂದುವರಿಸಲು, ಕೆಲವು ದಿನಗಳಂದು ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆಯಾಗಲಿದೆ ಎಂದಿದೆ. ಈ ಕೆಳಗಿನ ವಿವರಗಳಂತೆ, ಪೀಣ್ಯ … Continue reading BREAKING: ನಾಳೆ ಸೇರಿ ಐದು ದಿನ ‘ನಮ್ಮ ಮೆಟ್ರೋ ಹಸಿರು ಮಾರ್ಗ’ದಲ್ಲಿ ‘ರೈಲು ಸಂಚಾರ ಸ್ಥಗಿತ’ | Namma Metro
Copy and paste this URL into your WordPress site to embed
Copy and paste this code into your site to embed