BIG NEWS: ನಮ್ಮ ಮೆಟ್ರೋ ಪ್ರಯಾಣದ ಗರಿಷ್ಠ ದರ ಹೆಚ್ಚಳ ಶೇ.70ಕ್ಕೆ ಇಳಿಕೆ: ನಾಳೆಯಿಂದಲೇ ಪರಿಷ್ಕೃತ ದರ ಜಾರಿ

ಬೆಂಗಳೂರು: ಸ್ಟೇಜ್ ಬೈ ಸ್ಟೇಜ್ ನಮ್ಮ ಮೆಟ್ರೋ ಪ್ರಯಾಣದ ದರದಲ್ಲಿ ಶೇ.100ರಷ್ಟು ಹೆಚ್ಚಳವಾಗಿದ್ದನ್ನು ಕಡಿಮೆ ಮಾಡಲು ಬಿ ಎ ಆರ್ ಸಿ ಎಲ್ ನಿರ್ಧರಿಸಿದೆ. ನಮ್ಮ ಮೆಟ್ರೋ ಪ್ರಯಾಣದ ಗರಿಷ್ಠ ದರ ಹೆಚ್ಚಳ ಶೇ.70ಕ್ಕೆ ಇಳಿಕೆ ಮಾಡಲು ತೀರ್ಮಾನಿಸಲಾಗಿದ್ದು, ನಾಳೆಯಿಂದಲೇ ಪರಿಷ್ಕೃತ ಪ್ರಯಾಣದ ಇಳಿಕೆ ದರಗಳು ಜಾರಿಗೊಳ್ಳಲಿದ್ದಾವೆ. ಇಂದು ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ.ಮಹೇಶ್ವರ ರಾವ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮೆಟ್ರೋ ದರದ ಗರಿಷ್ಠ ಹೆಚ್ಚಳವನ್ನು ಶೇಕಡಾ 70 ಕ್ಕೆ ನಿಗದಿಪಡಿಸಲಾಗಿದೆ. ಈ ಬದಲಾವಣೆಗಳು ಫೆಬ್ರವರಿ 14ರ ನಾಳೆಯಿಂದಲೇ … Continue reading BIG NEWS: ನಮ್ಮ ಮೆಟ್ರೋ ಪ್ರಯಾಣದ ಗರಿಷ್ಠ ದರ ಹೆಚ್ಚಳ ಶೇ.70ಕ್ಕೆ ಇಳಿಕೆ: ನಾಳೆಯಿಂದಲೇ ಪರಿಷ್ಕೃತ ದರ ಜಾರಿ