Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಎಚ್ಚರ! ನೀವು ದಿನಾಲೂ ಮಾಡುವ ಈ 10 ತಪ್ಪುಗಳೇ ನಿಮ್ಮ ಹೃದಯವನ್ನು ಅಪಾಯಕ್ಕೆ ತಳ್ಳುತ್ತವೆ

BIG NEWS : ಹೈದರಾಬಾದ್‌ನಲ್ಲೂ RCB ಕ್ರೇಜ್: ಐಪಿಎಲ್ ಟಿಕೆಟ್ ಬ್ಲ್ಯಾಕ್ ದಂಧೆಕೋರರು ಪೊಲೀಸ್ ವಶಕ್ಕೆ!

ರಾತ್ರಿ ಮಲಗುವ ಮುನ್ನ ಏಲಕ್ಕಿ ಅಗಿಯುವುದರ ಅದ್ಭುತ ಆರೋಗ್ಯ ಪ್ರಯೋಜನಗಳಿವು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ನಮ್ಮ ಮೆಟ್ರೋ’ ದರ ಏರಿಕೆ : ಮೋದಿ ಪರವಾಗಿ ಬಿಜೆಪಿಗರು ‘ಗುಲಾಬಿ ಹೂ’ ಕೊಟ್ಟು ಕ್ಷಮೆ ಕೇಳಲ್ವಾ? ಪ್ರಿಯಾಂಕ್ ಖರ್ಗೆ ವ್ಯಂಗ್ಯ
KARNATAKA

‘ನಮ್ಮ ಮೆಟ್ರೋ’ ದರ ಏರಿಕೆ : ಮೋದಿ ಪರವಾಗಿ ಬಿಜೆಪಿಗರು ‘ಗುಲಾಬಿ ಹೂ’ ಕೊಟ್ಟು ಕ್ಷಮೆ ಕೇಳಲ್ವಾ? ಪ್ರಿಯಾಂಕ್ ಖರ್ಗೆ ವ್ಯಂಗ್ಯ

By ಸುರೇಶ್‌

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣದ ಟಿಕೆಟ್ ಅದರ ಹೆಚ್ಚಳ ಮಾಡಿ ಬಿಎಮ್ಆರ್‌ಸಿಎಲ್ ಆದೇಶ ಹೊರಡಿಸಿದೆ. ಈ ವಿಚಾರವಾಗಿ ಸರಿವ ಪ್ರಿಯಾಂಕ ಖರ್ಗೆ ಪ್ರತಿಕ್ರಿಯಿಸಿದ್ದು, ನಾವು ಬಸ್ ಟಿಕೆಟ್ ದರ ಹೆಚ್ಚಳ ಮಾಡಿದ್ದಕ್ಕೆ ಗುಲಾಬಿ ಹೂ ಕೊಟ್ಟು ಕ್ಷಮೆ ಕೇಳಿದ ಬಿಜೆಪಿ ನಾಯಕರು, ಈಗ ಮೋದಿ ಪರವಾಗಿ ಗುಲಾಬಿ ಹೂವು ಕ್ಷಮೆ ಕೇಳಲ್ವಾ? ಎಂದು ವ್ಯಂಗ್ಯವಾಡಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೆಟ್ರೋ ಪ್ರಯಾಣದ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆಯಾಗಿದೆ. ತಾತ್ಕಾಲಿಕವಾಗಿ ಇದರ ಏರಿಕೆ ನಿಲ್ಲಿಸಿದರೆ ಅದು ಕೇಂದ್ರ ಸರ್ಕಾರದ್ದು. ಮೋದಿ ಪರವಾಗಿ ಬಿಜೆಪಿಗರು ಮೆಟ್ರೋ ನಿಲ್ದಾಣದಲ್ಲಿ ಕ್ಷಮೆ ಕೇಳಲಿ. ಬೇಕಿದ್ದರೆ ನಾವೇ ಬಿಜೆಪಿ ಗಳಿಗೆ ಗುಲಾಬಿ ಖರೀದಿ ಮಾಡಿಕೊಡುತ್ತೇವೆ. ಬಸ್ ಪ್ರಯಾಣದರ ಏರಿಸಿದಾಗ ನಮ್ಮ ವಿರುದ್ಧ ಪ್ರತಿಭಟನೆ ಮಾಡಿದರು. ಈಗ ಯಾಕೆ ಕೇವಲ ಮನವಿ ಕೊಡ್ತೀರಾ? ಮೋದಿ ಪರವಾಗಿ ಗುಲಾಬಿ ಕೊಟ್ಟು ಕ್ಷಮೆ ಕೇಳಲ್ವಾ? ಎಂದು ಬೆಂಗಳೂರಿನಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ ಖರ್ಗೆ ವ್ಯಂಗ್ಯವಾಡಿದರು.

ಕಳೆದ ತಿಂಗಳು ರಾಜ್ಯ ಸರ್ಕಾರ ಕೆಎಸ್ಆರ್ಟಿಸಿ ಪ್ರಯಾಣದ ಟಿಕೆಟ್ ದರದಲ್ಲಿ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಈ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಸೇರಿದಂತೆ ಹಲವು ಬಿಜೆಪಿ ನಾಯಕರೊಂದಿಗೆ ಬಸ್ ನಿಲ್ದಾಣಕ್ಕೆ ತೆರಳಿ ಅಲ್ಲಿದ್ದ ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿ, ರಾಜ್ಯ ಸರ್ಕಾರದ ಪರ ನಾವು ಕ್ಷಮೆ ಕೇಳುತ್ತೇವೆ ಎಂದು ದೊಡ್ಡ ಹೈಡ್ರಾಮಾ ಮಾಡಿದರು. ಇದೇ ವಿಚಾರವಾಗಿ ಇದೀಗ ಪ್ರಿಯಾಂಕ್ ಖರ್ಗೆ, ಕೇಂದ್ರ ಮೆಟ್ರೋ ದರ ಏರಿಕೆ ಮಾಡಿದಕ್ಕೆ ಮೋದಿ ಪರವಾಗಿ ಮೆಟ್ರೋ ನಿಲ್ದಾಣಕ್ಕೆ ತೆರಳಿ ಪ್ರಯಾಣಿಕರಿಗೆ ಗುಲಾಬಿ ಹೂ ಕೊಟ್ಟು ಕ್ಷಮೆ ಕೇಳಲ್ವಾ? ಎಂದು ಕುಟುಕಿದ್ದಾರೆ.

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಮೇ.24ರಂದು ಸಾಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

1 Min Read

BREAKING : ಪೆಟ್ರೋಲ್, ಅಡುಗೆ ಎಣ್ಣೆ, ಗೊಬ್ಬರ ಬಳಿಕ ಬಿತ್ತನೆ ಬೀಜಕ್ಕೆ ಪರದಾಟ : ರಾಜ್ಯದ ರೈತರು ಕಂಗಾಲು!

2 Mins Read

GOOD NEWS: ಅತಿಥಿ ಶಿಕ್ಷಕರ ನೇಮಕಾತಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ‘51,000 ಹುದ್ದೆ’ಗಳ ಭರ್ತಿಗೆ ರಾಜ್ಯ ಸರ್ಕಾರ ಆದೇಶ | Guest Teachers

2 Mins Read
Recent News

ಎಚ್ಚರ! ನೀವು ದಿನಾಲೂ ಮಾಡುವ ಈ 10 ತಪ್ಪುಗಳೇ ನಿಮ್ಮ ಹೃದಯವನ್ನು ಅಪಾಯಕ್ಕೆ ತಳ್ಳುತ್ತವೆ

BIG NEWS : ಹೈದರಾಬಾದ್‌ನಲ್ಲೂ RCB ಕ್ರೇಜ್: ಐಪಿಎಲ್ ಟಿಕೆಟ್ ಬ್ಲ್ಯಾಕ್ ದಂಧೆಕೋರರು ಪೊಲೀಸ್ ವಶಕ್ಕೆ!

ರಾತ್ರಿ ಮಲಗುವ ಮುನ್ನ ಏಲಕ್ಕಿ ಅಗಿಯುವುದರ ಅದ್ಭುತ ಆರೋಗ್ಯ ಪ್ರಯೋಜನಗಳಿವು

ಶಿವಮೊಗ್ಗ: ಮೇ.24ರಂದು ಸಾಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

State News
KARNATAKA

ಶಿವಮೊಗ್ಗ: ಮೇ.24ರಂದು ಸಾಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರದ 110/33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಮೇ 24ರ…

BREAKING : ಪೆಟ್ರೋಲ್, ಅಡುಗೆ ಎಣ್ಣೆ, ಗೊಬ್ಬರ ಬಳಿಕ ಬಿತ್ತನೆ ಬೀಜಕ್ಕೆ ಪರದಾಟ : ರಾಜ್ಯದ ರೈತರು ಕಂಗಾಲು!

GOOD NEWS: ಅತಿಥಿ ಶಿಕ್ಷಕರ ನೇಮಕಾತಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ‘51,000 ಹುದ್ದೆ’ಗಳ ಭರ್ತಿಗೆ ರಾಜ್ಯ ಸರ್ಕಾರ ಆದೇಶ | Guest Teachers

BREAKING : ಗುಬ್ಬಿ JDS ಅಭ್ಯರ್ಥಿ ನಾಗರಾಜ್ ಹನಿಟ್ರ್ಯಾಪ್ ಗೆ ಸಂಚು : ಶಾಸಕ SR ಶ್ರೀನಿವಾಸ್ ವಿರುದ್ಧ ಗಂಭೀರ ಆರೋಪ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.