GOOD NEWS: ನಮ್ಮ ಮೆಟ್ರೋ ಪ್ರಯಾಣದ ದರ ಸ್ಟೇಜ್ ಆಧಾರದಲ್ಲಿ ಇಳಿಕೆ: BMRCL ಎಂ.ಡಿ ಮಹೇಶ್ವರ ರಾವ್ | Namma Metro

ಬೆಂಗಳೂರು: ಶೆ.45ರಿಂದ 50ರಷ್ಟು ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳವಾಗಿರುವ ಕಡೆ ಇಳಿಕೆ ಮಾಡಲಾಗುತ್ತದೆ. ನಮ್ಮ ಮೆಟ್ರೋ ಪ್ರಯಾಣದ ದರ ಸ್ಟೇಜ್ ಆಧಾರದಲ್ಲಿ ಇಳಿಕೆ ಮಾಡುವುದಾಗಿ BMRCL ಎಂ.ಡಿ ಮಹೇಶ್ವರ ರಾವ್ ಘೋಷಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಸಂಬಂಧ ಕಳೆದ ಮೂರು ದಿನಗಳ ಹಿಂದೆ ಬೋರ್ಡ್ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ದರ ಏರಿಕೆಯ ನಿರ್ಧಾರವನ್ನು ಮಾಡಲಾಗಿತ್ತು. ಆದರೇ ಪ್ರಯಾಣಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ದರ ಇಳಿಕೆ … Continue reading GOOD NEWS: ನಮ್ಮ ಮೆಟ್ರೋ ಪ್ರಯಾಣದ ದರ ಸ್ಟೇಜ್ ಆಧಾರದಲ್ಲಿ ಇಳಿಕೆ: BMRCL ಎಂ.ಡಿ ಮಹೇಶ್ವರ ರಾವ್ | Namma Metro