‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಕುಟುಂಬ ಸಮೇತ ಪ್ರಯಾಣಿಸುವಾಗ ಒಂದೇ ಟಿಕೆಟ್ ಸಾಕು..!

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಪ್ರಯಾಣಿಕರು ಒಂದೇ ಒಂದು ಟಿಕೆಟ್ ನಲ್ಲಿ ಕುಟುಂಬ ಸಮೇತ ಪ್ರಯಾಣಿಸಬಹುದು. ಹೌದು, ಇಂದಿನ ದಿನದಲ್ಲಿ ನಮ್ಮ ಮೆಟ್ರೋದಲ್ಲಿ ಓಡಾಡುವ ಸಂಖ್ಯೆ ಹೆಚ್ಚಾಗಿದೆ. ನಗರದಲ್ಲಿ ಟ್ರಾಫಿಕ್ ಸಮಸ್ಯೆ ತಪ್ಪಿಸಿಕೊಳ್ಳುವ ಸಲುವಾಗಿ ಮೆಟ್ರೋದಲ್ಲೇ ಜನರು ಓಡಾಡುತ್ತಾರೆ. ಆದರೆ ಸದ್ಯ ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಬೇಕಾದರೆ ಒಬ್ಬೊಬ್ಬರು ಒಂದೊಂದು ಟಿಕೆಟ್ ಪಡೆದು ಪ್ರಯಾಣಿಸಬೇಕು. ನೀವು ಕುಟುಂಬ ಸಹಿತ ಪ್ರಯಾಣ ಮಾಡುತ್ತಿದ್ದರೂ ಪ್ರತ್ಯೇಕ ಟಿಕೆಟ್ ಮಾಡಿ ಪ್ರಯಾಣಿಸಬೇಕು. ಇದರಿಂದಾಗಿ ಟಿಕೆಟ್ ಕೌಂಟರ್ನಲ್ಲಿ ಹೆಚ್ಚು … Continue reading ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಕುಟುಂಬ ಸಮೇತ ಪ್ರಯಾಣಿಸುವಾಗ ಒಂದೇ ಟಿಕೆಟ್ ಸಾಕು..!