ಇಂದು ಎಂದಿನಂತೆ ‘ನಮ್ಮ ಮೆಟ್ರೋ ರೈಲು’ ಸಂಚಾರ: ಕೇವಲ ಕಚೇರಿಗೆ ಮಾತ್ರವೇ ರಜೆ- BMRCL ಸ್ಪಷ್ಟನೆ | Namma Metro Train

ಬೆಂಗಳೂರು: ನಿನ್ನೆ ನಿಧನರಾದಂತ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಗೌರವಾರ್ಥ ಇಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಹೀಗಾಗಿ ನಮ್ಮ ಮೆಟ್ರೋ ಕಚೇರಿಗೂ ಸರ್ಕಾರಿ ರಜೆಯನ್ನು ಘೋಷಿಸಿದೆ. ಆದರೇ ನಮ್ಮ ಮೆಟ್ರೋ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂಬುದಾಗಿ ಬಿಎಂ ಆರ್ ಸಿ ಎಲ್ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರು ಮೆಟ್ರೋ ರೈಲ್ ನಿಗಮ ನಿಯಮಿತ(BMRCL), ಮೆಟ್ರೋ ಕಾರ್ಯಾಚರಣೆಗಳು ಅತ್ಯಗತ್ಯ ಸೇವೆಯಾಗಿದೆ. ಅದನ್ನು ನಿಲ್ಲಿಸಲು ಸಾಧ್ಯವಿಲ್ಲ. ನಾಳೆ ಸಾಮಾನ್ಯ ವೇಳಾಪಟ್ಟಿಯ ಪ್ರಕಾರ … Continue reading ಇಂದು ಎಂದಿನಂತೆ ‘ನಮ್ಮ ಮೆಟ್ರೋ ರೈಲು’ ಸಂಚಾರ: ಕೇವಲ ಕಚೇರಿಗೆ ಮಾತ್ರವೇ ರಜೆ- BMRCL ಸ್ಪಷ್ಟನೆ | Namma Metro Train