ಏ.27ರಂದು ಬೆಂಗಳೂರಲ್ಲಿ ಬೆಳಗ್ಗೆ 3.30ರಿಂದಲೇ ‘ನಮ್ಮ ಮೆಟ್ರೋ ರೈಲು’ ಸಂಚಾರ ಆರಂಭ | Namma Metro
ಬೆಂಗಳೂರು: TCS ವರ್ಲ್ಡ್ 10K ರನ್ ಪ್ರಯುಕ್ತ ಮುಂಜಾನೆ ನಮ್ಮ ಮೆಟ್ರೋ ಸಂಚಾರ ಆರಂಭಿಸಲಿದೆ. ಈ ಮೂಲಕ 10ಕೆ ಓಟ ಸ್ಪರ್ಧೆಯಲ್ಲಿ ಭಾಗವಹಿಸುವಂತವರಿಗೆ ಅನುಕೂಲವನ್ನು ಕಲ್ಪಿಸಲಾಗಿದೆ. ಟಿಸಿಎಸ್ ವರ್ಲ್ಡ್ 10ಕೆ – 2025 ಮ್ಯಾರಥಾನ್‌ನ 17ನೇ ಆವೃತ್ತಿಯಲ್ಲಿ ಸಾರ್ವಜನಿಕರಿಗೆ ಭಾಗವಹಿಸಲು ಅನುಕೂಲವಾಗುವಂತೆ, ಬಿಎಂಆರ್‌ಸಿಎಲ್ ದಿನಾಂಕ ಏಪ್ರಿಲ್ 27, 2025ರ ಭಾನುವಾರ ಬೆಳಿಗ್ಗೆ 3:30ಕ್ಕೆ ಮೆಟ್ರೋ ರೈಲು ಸೇವೆಯನ್ನು ಪ್ರಾರಂಭವಾಗಲಿದೆ. ಇದು ಸಾಮಾನ್ಯ ಸಮಯಕ್ಕಿಂತ ಮೂರುವರೆ ಗಂಟೆಗಳ ಮುಂಚೆಯೇ ಪ್ರಾರಂಭವಾಗುತದೆ. ಈ ವಿಸ್ತೃತ ಅವಧಿಯಲ್ಲಿ ನಾಲ್ಕು ಮೆಟ್ರೋ ಟರ್ಮಿನಲ್‌ಗಳು … Continue reading ಏ.27ರಂದು ಬೆಂಗಳೂರಲ್ಲಿ ಬೆಳಗ್ಗೆ 3.30ರಿಂದಲೇ ‘ನಮ್ಮ ಮೆಟ್ರೋ ರೈಲು’ ಸಂಚಾರ ಆರಂಭ | Namma Metro
Copy and paste this URL into your WordPress site to embed
Copy and paste this code into your site to embed