‘ನಮ್ಮ ಮೆಟ್ರೋ ರೈಲು ಪ್ರಯಾಣಿಕ’ರ ಗಮನಕ್ಕೆ: ಇಂದಿನಿಂದ ಆ.15ರವರೆಗೆ ಈ ಮಾರ್ಗದಲ್ಲಿ ‘ಸಂಚಾರ ವ್ಯತ್ಯಯ’ | Namma Metro
ಬೆಂಗಳೂರು: ನಮ್ಮ ಮೆಟ್ರೋದ ಹಸಿರು ಮಾರ್ಗದಲ್ಲಿ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆಯ ನಡುವೆ ಆಗಸ್ಟ್.13ರ ಇಂದಿನಿಂದ ಆಗಸ್ಟ್.15ರವರೆಗೆ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ಆ.13 ರಿಂದ 15ರವರೆಗೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದಿದೆ. ನಾಗಸಂದ್ರದಿಂದ ಮಾದಾವರ (BIEC) ವರೆಗಿನ ರೀಚ್-3ರ ವಿಸ್ತ್ರತ ಮಾರ್ಗದಲ್ಲಿ ಸಿಗ್ನಲಿಂಗ್ ಪರೀಕ್ಷೆಗಳನ್ನು ನಡೆಸಬೇಕಾಗಿರುವುದರಿಂದ, ಪೀಣ್ಯ ಇಂಡಸ್ಟ್ರಿ ಹಾಗೂ ನಾಗಸಂದ್ರ ಮೆಟ್ರೋ … Continue reading ‘ನಮ್ಮ ಮೆಟ್ರೋ ರೈಲು ಪ್ರಯಾಣಿಕ’ರ ಗಮನಕ್ಕೆ: ಇಂದಿನಿಂದ ಆ.15ರವರೆಗೆ ಈ ಮಾರ್ಗದಲ್ಲಿ ‘ಸಂಚಾರ ವ್ಯತ್ಯಯ’ | Namma Metro
Copy and paste this URL into your WordPress site to embed
Copy and paste this code into your site to embed