ಹೊಸ ಮೈಲುಗಲ್ಲು ದಾಖಲಿಸಿದ ನಮ್ಮ ಮೆಟ್ರೋ: ಹಳದಿ ಮಾರ್ಗದಲ್ಲಿ ಒಂದೇ ದಿನ 10.48 ಲಕ್ಷ ಮಂದಿ ಪ್ರಯಾಣ

ಬೆಂಗಳೂರು: ರಾಜ್ಯದಲ್ಲಿ ಹೊಸ ಮೈಲುಗಲ್ಲನ್ನು ನಮ್ಮ ಮೆಟ್ರೋ ದಾಖಲಿಸಿದೆ. ಹಳದಿ ಮಾರ್ಗದ ರೈಲು ಸೇರ್ಪಡೆಯ ಬಳಿಕ 10.48 ಲಕ್ಷ ಮಂದಿ ಒಂದೇ ದಿನ ಪ್ರಯಾಣ ಮಾಡಿದ್ದಾರೆ. ‘ನಮ್ಮ ಮೆಟ್ರೊ’ದ ನೇರಳೆ, ಹಸಿರು ಹಾಗೂ ಹಳದಿ ಮಾರ್ಗದಲ್ಲಿ ಸೋಮವಾರ 10.48 ಲಕ್ಷ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಇದು ದಾಖಲೆಯಾಗಿದೆ. ಈ ಹಿಂದೆ 9.66 ಲಕ್ಷ (ಜೂನ್‌ 4) ಪ್ರಯಾಣಿಕರು ಪ್ರಯಾಣಿಸಿದ್ದು ದಾಖಲೆ ಆಗಿತ್ತು. ಹಳದಿ ಮಾರ್ಗದ ಸೇರ್ಪಡೆಯಿಂದಾಗಿ ಒಂದೇ ದಿನದಲ್ಲಿ ಮೆಟ್ರೊ ಪ್ರಯಾಣಿಕರ ಸಂಖ್ಯೆ 10 ಲಕ್ಷದ ಗಡಿ ದಾಟಿದೆ. … Continue reading ಹೊಸ ಮೈಲುಗಲ್ಲು ದಾಖಲಿಸಿದ ನಮ್ಮ ಮೆಟ್ರೋ: ಹಳದಿ ಮಾರ್ಗದಲ್ಲಿ ಒಂದೇ ದಿನ 10.48 ಲಕ್ಷ ಮಂದಿ ಪ್ರಯಾಣ