ಜ.26ರ ಗಣರಾಜ್ಯೋತ್ಸವದಂದು ‘ನಮ್ಮ ಮೆಟ್ರೋ’ ಬೆಳಿಗ್ಗೆ 6ರಿಂದಲೇ ಆರಂಭ | Namma Metro

ಬೆಂಗಳೂರು: ನಗರದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಜನವರಿ 26ರಂದು ಗಣರಾಜ್ಯೋತ್ಸವದ ಪ್ರಯುಕ್ತ ನಮ್ಮ ಮೆಟ್ರೋ ( Namma Metro ) ಸಂಚಾರವನ್ನು ಬೆಳಿಗ್ಗೆ 6 ಗಂಟೆಯಿಂದಲೇ ಆರಂಭಿಸಲಾಗುತ್ತಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಆರ್ ಸಿಎಲ್ ತಿಳಿಸಿದ್ದು,ಗಣರಾಜ್ಯೋತ್ಸವದ ಅಂಗವಾಗಿ, ಜನವರಿ 26, 2025ರ ಭಾನುವಾರದಂದು, ಮೆಟ್ರೋ ರೈಲು ಸೇವೆಗಳು ಬೆಳಿಗ್ಗೆ 07:00 ಗಂಟೆಯ ಬದಲಿಗೆ 06:00 ಗಂಟೆಗೆ ಎಲ್ಲಾ ನಾಲ್ಕು ಟರ್ಮಿನಲ್‌ಗಳಿಂದ ಮತ್ತು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನನಿಂದ ಪ್ರಾರಂಭವಾಗಲಿದೆ ಎಂಬುದಾಗಿ ತಿಳಿಸಿದೆ. ಲಾಲ್‌ಬಾಗ್ ಪುಷ್ಪ ಪ್ರದರ್ಶನ ಮತ್ತು … Continue reading ಜ.26ರ ಗಣರಾಜ್ಯೋತ್ಸವದಂದು ‘ನಮ್ಮ ಮೆಟ್ರೋ’ ಬೆಳಿಗ್ಗೆ 6ರಿಂದಲೇ ಆರಂಭ | Namma Metro