‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ‘ಗಣರಾಜ್ಯೋತ್ಸವ’ ಹಿನ್ನೆಲೆ ನಾಳೆ ಬೆಳಿಗ್ಗೆ 6 ಗಂಟೆಯಿಂದಲೇ ರೈಲು ಸಂಚಾರ ಆರಂಭ

ಬೆಂಗಳೂರು : ನಾಳೆ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರ ಬೆಳಿಗ್ಗೆ 7 ಗಂಟೆಯ ಬದಲಾಗಿ 1 ಗಂಟೆ ಬೇಗ ಅಂದರೆ 6 ಗಂಟೆಗೆನೇ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ ಎಂದು BMRCL ಪ್ರಕಟಣೆಯಲ್ಲಿ ತಿಳಿಸಿದೆ. ಹೌದು ನಮ್ಮ ಮೆಟ್ರೊ ಎಲ್ಲ ನಾಲ್ಕು ಟರ್ಮಿನಲ್‌ಗಳಿಂದ ಮತ್ತು ಮೆಜೆಸ್ಟಿಕ್‌ನ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಸಂಚಾರ ಏಕಕಾಲಕ್ಕೆ ಆರಂಭಗೊಳ್ಳಲಿದೆ. ಹಸಿರು ಮತ್ತು ನೇರಳೆ ಮಾರ್ಗದಲ್ಲಿ ಒಟ್ಟು 20 ಹೆಚ್ಚುವರಿ ಟ್ರಿಪ್‌ಗಳನ್ನು ನಡೆಸಲಾಗವುದು ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ. ಗಣರಾಜ್ಯೋತ್ಸವ ಅಂಗವಾಗಿ ನಡೆಯುತ್ತಿರುವ … Continue reading ‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ‘ಗಣರಾಜ್ಯೋತ್ಸವ’ ಹಿನ್ನೆಲೆ ನಾಳೆ ಬೆಳಿಗ್ಗೆ 6 ಗಂಟೆಯಿಂದಲೇ ರೈಲು ಸಂಚಾರ ಆರಂಭ