BREAKING NEWS : ರಾಜ್ಯೋತ್ಸವಕ್ಕೆ ಪ್ರಯಾಣಿಕರಿಗೆ ಗುಡ್ ನ್ಯೂಸ್ : ನಾಳೆಯಿಂದ ‘ನಮ್ಮ ಮೆಟ್ರೋ’ ಟಿಕೆಟ್ ಮೊಬೈಲ್ ನಲ್ಲೇ ಲಭ್ಯ |Namma Metro

 ಬೆಂಗಳೂರು : ನಮ್ಮ ಮೆಟ್ರೋ ( Namma Metro ) ಕಡೆಯಿಂದ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮೊಬೈಲ್ ನಲ್ಲೇ ನಮ್ಮ ಮೆಟ್ರೋ ಟಿಕೆಟ್ ಬುಕಿಂಗ್ ಅವಕಾಶ ನೀಡಲಾಗಿದೆ. ಕನ್ನಡ ರಾಜ್ಯೋತ್ಸವದ ಹಿನ್ನೆಲೆ ಪ್ರಯಾಣಿಕರಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ನೀಡಿದೆ.  ದಿನೇ ದಿನೇ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲೂ ಏರಿಕೆಯಾಗ್ತಿದೆ. ಹೀಗಾಗಿ ಬಿಎಂಆರ್ಸಿಎಲ್ (BMRCL) ಮತ್ತಷ್ಟು ಪ್ರಯಾಣಿಕರನ್ನು ಸೆಳೆಯಲು ಹೊಸ ಪ್ಲಾನ್ ರೆಡಿ ಮಾಡಿದೆ. ಮೆಟ್ರೋ ಪ್ರಯಾಣಿಕರ ಅನುಕೂಲಕ್ಕೆ ಹಲವು ವಿನೂತನ ಯೋಜನೆಗಳನ್ನು ಜಾರಿ ಮಾಡ್ತಾ ಬಂದಿರೋ … Continue reading BREAKING NEWS : ರಾಜ್ಯೋತ್ಸವಕ್ಕೆ ಪ್ರಯಾಣಿಕರಿಗೆ ಗುಡ್ ನ್ಯೂಸ್ : ನಾಳೆಯಿಂದ ‘ನಮ್ಮ ಮೆಟ್ರೋ’ ಟಿಕೆಟ್ ಮೊಬೈಲ್ ನಲ್ಲೇ ಲಭ್ಯ |Namma Metro