Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆ ಜೊತೆ ಫ್ಲಿಪ್‌ಕಾರ್ಟ್ ಮೆಗಾ ಒಪ್ಪಂದ: ಇನ್ಮುಂದೆ ಹಳ್ಳಿ ಹಳ್ಳಿಗೂ ತಲುಪಲಿದೆ ‘ಇ-ಕಾಮರ್ಸ್ ಪಾರ್ಸೆಲ್’!

ಎಚ್ಚರ! ನಿಮ್ಮ ಜೀವನಶೈಲಿ ನಿಮ್ಮ ಹೃದಯವನ್ನು ನಿಮಗಿಂತ ಮುಂಚಿತವಾಗಿಯೇ ಮುದುಕರನ್ನಾಗಿಸಬಹುದು!

Happy Marriage: ಸುಖಿ ದಾಂಪತ್ಯಕ್ಕೆ ಗಂಡ-ಹೆಂಡತಿ ನಡುವೆ ಎಷ್ಟು ವಯಸ್ಸಿನ ಅಂತರ ಇರಬೇಕು? ವಿಜ್ಞಾನ ಹೇಳುವ ಅಸಲಿ ಸತ್ಯ ಇಲ್ಲಿದೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಲೆ ಮಹದೇಶ್ವರ ಪ್ರಸಾದಕ್ಕೂ ‘ನಂದಿನಿ ತುಪ್ಪ’: ತಿರುಪತಿ ಲಡ್ಡು ರುಚಿ ಮೀರಿಸುತ್ತೆ, ಮಾದಪ್ಪನ ‘ಲಡ್ಡು ಪ್ರಸಾದ’!
KARNATAKA

ಮಲೆ ಮಹದೇಶ್ವರ ಪ್ರಸಾದಕ್ಕೂ ‘ನಂದಿನಿ ತುಪ್ಪ’: ತಿರುಪತಿ ಲಡ್ಡು ರುಚಿ ಮೀರಿಸುತ್ತೆ, ಮಾದಪ್ಪನ ‘ಲಡ್ಡು ಪ್ರಸಾದ’!

By ವಸಂತ ಬಿ ಈಶ್ವರಗೆರೆ

ಚಾಮರಾಜನಗರ: ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ತಯಾರಿಕೆಗೆ ನಂದಿನಿ ತುಪ್ಪ ಬಳಕೆ ಮಾಡಲಾಗುತ್ತಿದೆ. ಇದೀಗ ಮಲೆಮಹದೇಶ್ವರ ಸ್ವಾಮಿಯ ಲಡ್ಡು ಪ್ರಸಾದಕ್ಕೂ ನಂದಿನಿ ತುಪ್ಪ ಬಳಕೆ ಮಾಡಲು ಸರ್ಕಾರ ನಿರ್ಧರಿಸಿದೆ.

ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.  ಮಲೈ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ , ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವುದು. ಮದಿನ ದಿನಗಳಲ್ಲಿ 100 ಗ್ರಾಂ ತೂಕದ ಪ್ರಸಾದ ಲಾಡುವನ್ನು ಕೇವಲ 35 ರೂಪಾಯಿಗೆ ವಿತರಿಸುವ ಬಗ್ಗೆ ಸಭೆ ನಿರ್ಣಯಿಸಿತು.

ಪ್ರಾಧಿಕಾರ ಮತ್ತು ಮಹದೇಶ್ವರ ಬೆಟ್ಟಕ್ಕೆ ಸೇರಿದ ಜಾಗದಲ್ಲಿ ನೆಲೆಸಿರುವ 13 ಕುಟುಂಬಗಳಿಗೆ ಪರ್ಯಾಯ ಸ್ಥಳ ಒದಗಿಸಿ ಸ್ಥಳಾಂತರಿಸುವ ಮತ್ತು ಉಳಿದಿರುವವರನ್ನು ಹಾಗೇ ಉಳಿಸಿ, ಹೊಸದಾಗಿ ವಾಣಿಜ್ಯ ಉದ್ದೇಶದ ನಿರ್ಮಾಣಗಳಿಗೆ ಅವಕಾಶ ಆಗದಂತೆ ಖಚಿತವಾಗಿ ತಡೆಯುವ ಬಗ್ಗೆ ಚರ್ಚೆ ನಡೆಸಲಾಯಿತು.

*ಮಲೈ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಆಗುವುದನ್ನು ಸಂಪೂರ್ಣ ತಡೆಯಬೇಕು. ಚಾಳಿ ಬಿದ್ದ ಆರೋಪಿಯೊಬ್ಬ ಗಡಿಪಾರು ಆದರೂ ಅಕ್ರಮ ಮಾರಾಟ ಮಾಡುತ್ತಿರುವುದನ್ನು ಅಧಿಕಾರಿಗಳಿಂದ ತಿಳಿದ ಸಿಎಂ ಅವರನ್ನು ತಕ್ಷಣ ಕಠಿಣ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.

*ಪ್ರಾಧಿಕಾರದಲ್ಲಿ ಕೆಲಸ ಮಾಡುವ 66 ಕಾರ್ಮಿಕ ಕುಟುಂಬಗಳಿಗೆ ತಲಾ 20 ಲಕ್ಷ ವೆಚ್ಚದಲ್ಲಿ, ಒಟ್ಟು 12-13 ಕೋಟಿ ವೆಚ್ಚದಲ್ಲಿ ಆದಷ್ಟು ಬೇಗ ನೂತನ ಮನೆ ಕಟ್ಟಿ ಕೊಡಲು ಸಭೆ ನಿರ್ಣಯ ಕೈಗೊಳ್ಳಲಾಗಿದೆ.

2500 ರಿಂದ 4000 ಭಕ್ತರು ಒಟ್ಟಿಗೇ ಕುಳಿತು ನಿತ್ಯ ಪ್ರಸಾದ ಸ್ವೀಕರಿಸುವ ದಾಸೋಹ ಭವನ ನಿರ್ಮಿಸಲು ಪರಿಷ್ಕರಿಸಿದ ಯೋಜನೆ ಸಿದ್ದಪಡಿಸಿ ಪ್ರಸ್ತುತ ಪಡಿಸಲು ಸೂಚನೆ.

*ಮಹದೇಶ್ವರ ಸನ್ನಿದಿಗೆ ಬರುವ ಭಕ್ತರು ಶೂದ್ರ ಸಮುದಾಯದವರು, ಬಡವರು. ಇವರಿಗೆ ಉತ್ತಮ ವ್ಯವಸ್ಥೆ ಕಲ್ಪಿಸಲು ಹಿಂದೆ ಮುಂದೆ ನೋಡಬಾರದು.

*ಭಕ್ತಾಧಿಗಳಿಗೆ ಉತ್ತಮ‌ ಕುಡಿಯುವ ನೀರು, ಶುಚಿತ್ವದ ಶೌಚಾಲಯ, ಸೌಂದರ್ಯೀಕರಣ, ಉಳಿಯಲು ಸೂಕ್ತ ವ್ಯವಸ್ಥೆ ಕಲ್ಪಿಸುವಲ್ಲಿ ರಾಜಿ ಮಾಡಿಕೊಳ್ಳಬಾರದು.

*ಹೆಚ್ಚಿನ ಸಂಖ್ಯೆಯ ಶೌಚಾಲಯಗಳನ್ನು ನಿರ್ಮಿಸಿ.

BREAKING: ಇನ್ಮುಂದೆ ಮಲೆ ಮಹದೇಶ್ವರ ಬೆಟ್ಟ ಮದ್ಯಪಾನ ಪಾನ ಮುಕ್ತ: ಸಿಎಂ ಸಿದ್ಧರಾಮಯ್ಯ ಘೋಷಣೆ

ಹೀಗಿದೆ ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ | Karnataka Cabinet Meeting

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಗುಡ್ ನ್ಯೂಸ್; ಸೆ.30ರವರೆಗೆ ನಮೂನೆ-11ಬಿ ಪಡೆಯಲು ಮೇಲ್ಮನವಿ ಅವಧಿ ವಿಸ್ತರಣೆ

2 Mins Read

‘IPS ಅಧಿಕಾರಿ ಡಾ.ಬೆನಕ ಪ್ರಸಾದ್’ ವರ್ಗಾವಣೆ ರದ್ದು; ‘ಸಾಗರ ಎಎಸ್ಪಿ’ಯಾಗಿ ಮುಂದುವರೆಸಿ ಸರ್ಕಾರ ಆದೇಶ

1 Min Read

BREAKING: ಇಬೋಲಾ ವೈರಸ್ ಭೀತಿ: ರಾಜ್ಯಾದ್ಯಂತ ಕಟ್ಟುನಿಟ್ಟಿನ ನಿಗಾ, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

3 Mins Read
Recent News

ಅಂಚೆ ಇಲಾಖೆ ಜೊತೆ ಫ್ಲಿಪ್‌ಕಾರ್ಟ್ ಮೆಗಾ ಒಪ್ಪಂದ: ಇನ್ಮುಂದೆ ಹಳ್ಳಿ ಹಳ್ಳಿಗೂ ತಲುಪಲಿದೆ ‘ಇ-ಕಾಮರ್ಸ್ ಪಾರ್ಸೆಲ್’!

ಎಚ್ಚರ! ನಿಮ್ಮ ಜೀವನಶೈಲಿ ನಿಮ್ಮ ಹೃದಯವನ್ನು ನಿಮಗಿಂತ ಮುಂಚಿತವಾಗಿಯೇ ಮುದುಕರನ್ನಾಗಿಸಬಹುದು!

Happy Marriage: ಸುಖಿ ದಾಂಪತ್ಯಕ್ಕೆ ಗಂಡ-ಹೆಂಡತಿ ನಡುವೆ ಎಷ್ಟು ವಯಸ್ಸಿನ ಅಂತರ ಇರಬೇಕು? ವಿಜ್ಞಾನ ಹೇಳುವ ಅಸಲಿ ಸತ್ಯ ಇಲ್ಲಿದೆ!

​’ಕಾಕ್ರೋಚ್ ಜನತಾ ಪಾರ್ಟಿ’ ಸಂಸ್ಥಾಪಕ ಅಭಿಜೀತ್ ದಿಪ್ಕೆಗೆ ನಿರಂತರ ಬೆದರಿಕೆ; ಭಾರತದಲ್ಲಿರುವ ಕುಟುಂಬದ ಸುರಕ್ಷತೆ ಬಗ್ಗೆ ಆತಂಕ!

State News
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್; ಸೆ.30ರವರೆಗೆ ನಮೂನೆ-11ಬಿ ಪಡೆಯಲು ಮೇಲ್ಮನವಿ ಅವಧಿ ವಿಸ್ತರಣೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಆಸ್ತಿ ದಾಖಲಾತಿಗಳನ್ನು ಸುಲಭವಾಗಿ ಮತ್ತು ಪಾರದರ್ಶಕವಾಗಿ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆ…

‘IPS ಅಧಿಕಾರಿ ಡಾ.ಬೆನಕ ಪ್ರಸಾದ್’ ವರ್ಗಾವಣೆ ರದ್ದು; ‘ಸಾಗರ ಎಎಸ್ಪಿ’ಯಾಗಿ ಮುಂದುವರೆಸಿ ಸರ್ಕಾರ ಆದೇಶ

BREAKING: ಇಬೋಲಾ ವೈರಸ್ ಭೀತಿ: ರಾಜ್ಯಾದ್ಯಂತ ಕಟ್ಟುನಿಟ್ಟಿನ ನಿಗಾ, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ: ಮೇ.24ರಂದು ದೇವನಹಳ್ಳಿಯಲ್ಲಿ ಹೈವೋಲ್ಟೇಜ್ ಸಭೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.