ನಂದಿನಿ ಹಾಲು, ಮೊಸರಿನ ದರ 3 ರೂ ಹೆಚ್ಚಳ: ಹೀಗಿದೆ ನೂತನ ಪರಿಷ್ಕೃತ ದರಪಟ್ಟಿ | Nandini Milk Price Hike

ಬೆಂಗಳೂರು: ಚರ್ಮ ಗಂಟು ರೋಗ, ಅತಿವೃಷ್ಟಿ ಸೇರಿದಂತೆ ಇತರೆ ಕಾರಣಗಳಿಂದ ಸಂಕಷ್ಟಕ್ಕೆ ಸಿಲುಕಿರುವಂತ ರೈತರಿಗೆ ನೆರವಾಗುವ ನಿಟ್ಟಿನಲ್ಲಿ, ಇಂದು ಹಾಲು, ಮೊಸರಿನ ದರವನ್ನು ( Nandini Milk, Curd Price Hike ) ಪ್ರತಿ ಲೀಟರ್ ಗೆ 3 ರೂ ಹೆಚ್ಚಳ ಮಾಡಲಾಗಿದೆ. BIG NEWS: ಕಲ್ಯಾಣ ಕರ್ನಾಟಕ ಭಾಗದಲ್ಲಿ 2 ಸಾವಿರ ಶಾಲಾ ಕೊಠಡಿಗಳ ನಿರ್ಮಾಣ – ಸಿಎಂ ಬೊಮ್ಮಾಯಿ ಘೋಷಣೆ ಈ ಕುರಿತಂತೆ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (Karnataka Co-operative Milk … Continue reading ನಂದಿನಿ ಹಾಲು, ಮೊಸರಿನ ದರ 3 ರೂ ಹೆಚ್ಚಳ: ಹೀಗಿದೆ ನೂತನ ಪರಿಷ್ಕೃತ ದರಪಟ್ಟಿ | Nandini Milk Price Hike