ಬೆಂಗಳೂರು: ಕೆಲ ದಿನಗಳ ಹಿಂದೆ ನಂದಿನ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 3 ರೂ ಹೆಚ್ಚಳ ಮಾಡುತ್ತಿರೋದಾಗಿ ಕೆ ಎಂಎಫ್ ನಿಂದ ಘೋಷಣೆ ಮಾಡಲಾಗಿತ್ತು. ಆದ್ರೇ ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಅವರು ಬ್ರೇಕ್ ಹಾಕಿದ್ದರು. ಈ ಬಳಿಕ ಸಭೆ ನಡೆಸಿ ಯಾವುದೇ ತೊಂದರೆಯಾಗದಂತೆ ದರ ಹೆಚ್ಚಳಕ್ಕೆ ಸಭೆಯಲ್ಲಿ ಸಲಹೆ ಮಾಡಿದ್ದರು. ಸಿಎಂ ಸಲಹೆಯಂತೆ ಇಂದು ನಂದಿನ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 … Continue reading BREAKING NEWS: ಕೊನೆಗೂ ನಂದಿನಿ ಹಾಲು, ಮೊಸರಿನ ದರ ಪ್ರತಿ ಲೀಟರ್ ಗೆ 2 ರೂ ಹೆಚ್ಚಳ: ಹೊಸ ದರ ನಾಳೆಯಿಂದಲೇ ಜಾರಿ | Nandini Milk Price
Copy and paste this URL into your WordPress site to embed
Copy and paste this code into your site to embed