ನಾಳೆಯಿಂದ ‘ನಂದಿನ ಹಾಲು’ ಬೆಲೆ ಏರಿಕೆ: ಯಾವುದು ಎಷ್ಟು ಹೆಚ್ಚಳ? ಇಲ್ಲಿದೆ ಡೀಟೆಲ್ಸ್ | Nandini Milk Price Hike

ಬೆಂಗಳೂರು: ಕೆಎಂಎಫ್ ನಿಂದ ರಾಜ್ಯಾಧ್ಯಂತ ನಂದಿನಿ ಹಾಲಿನ ( Nandini Milk ) ದರ ಏರಿಕೆಯ ನಿರ್ಧಾರವನ್ನು ಪ್ರಕಟಿಸಿದೆ. ಈ ಹಿನ್ನಲೆಯಲ್ಲಿ ನಂದಿನಿ ವಿವಿಧ ಹಾಲಿನ ದರಗಳು ನಾಳೆಯಿಂದ ಹೆಚ್ಚಳವಾಗಲಿದ್ದಾವೆ. ಹಾಗಾದ್ರೇ ನಂದಿನಿ ಹಾಲಿನ ಉತ್ಪನ್ನಗಳಲ್ಲಿ ಯಾವುದಕ್ಕೆ ಎಷ್ಟು ಹೆಚ್ಚಾಗಲಿದೆ ಎನ್ನುವ ಮಾಹಿತಿ ಮುಂದೆ ಓದಿ. ಈ ಕುರಿತಂತೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ( KMF) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಹಕಾರ ಹಾಲು ಮಹಾಮಂಡಳವಾಗಿ ಹೈನೋದ್ಯಮದಲ್ಲಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳವು … Continue reading ನಾಳೆಯಿಂದ ‘ನಂದಿನ ಹಾಲು’ ಬೆಲೆ ಏರಿಕೆ: ಯಾವುದು ಎಷ್ಟು ಹೆಚ್ಚಳ? ಇಲ್ಲಿದೆ ಡೀಟೆಲ್ಸ್ | Nandini Milk Price Hike