BIG UPDATE: ಏ.1ರಿಂದ ನಂದಿನಿ ಹಾಲಿನ ದರ 4 ರೂ ಹೆಚ್ಚಳ: ಹೀಗಿದೆ ನೂತನ ಪರಿಷ್ಕೃತ ದರಪಟ್ಟಿ | Nandini Milk

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 4 ರೂ.ಗಳಷ್ಟು ಹೆಚ್ಚಳ ಮಾಡುವುದಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ. ಏಪ್ರಿಲ್ 1ರಿಂದ ನೂತನ ದರ ಜಾರಿಗೊಳ್ಳಲಿದೆ. ಈ ನೂತನ ದರಪಟ್ಟಿಯಂತೆ ಯಾವ ಪ್ಯಾಕೇಟ್ ಹಾಲು ಎಷ್ಟು ರೂಪಾಯಿ ಹೆಚ್ಚಳವಾಗಲಿದೆ ಅಂತ ಮಾಹಿತಿ ಮುಂದಿದೆ ಓದಿ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ರೂ.4 ಹೆಚ್ಚಳ ಮಾಡುವುದಕ್ಕೆ ಅನುಮೋದಿಸಿದೆ. ಏಪ್ರಿಲ್ 1ರಿಂದ ರಾಜ್ಯದಲ್ಲಿ … Continue reading BIG UPDATE: ಏ.1ರಿಂದ ನಂದಿನಿ ಹಾಲಿನ ದರ 4 ರೂ ಹೆಚ್ಚಳ: ಹೀಗಿದೆ ನೂತನ ಪರಿಷ್ಕೃತ ದರಪಟ್ಟಿ | Nandini Milk