BREAKING NEWS: ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂ ಹೆಚ್ಚಳ: ‘ರಾಜ್ಯ ಸಚಿವ ಸಂಪುಟ’ ಅನುಮೋದನೆ | Nandini Milk

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಇಂದಿನ ರಾಜ್ಯ ಸಚಿವ ಸಂಪು ಸಭೆಯಲ್ಲಿ ರಾಜ್ಯದ ಜನತೆಗೆ ಮತ್ತೊಂದು ಶಾಕ್ ನೀಡುವಂತ ನಿರ್ಧಾರ ಕೈಗೊಳ್ಳಲಾಗಿದೆ. ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ರೂ.4 ಹೆಚ್ಚಳ ಮಾಡುವುದಕ್ಕೆ ಅನುಮೋದನೆ ನೀಡಲಾಗಿದೆ. ಕೆಲ ದಿನಗಳ ಹಿಂದೆ ಕೆ ಎಂ ಎಫ್ ಜೊತೆಗೆ ಸಿಎಂ ಸಿದ್ಧರಾಮಯ್ಯ ಸಭೆ ನಡೆಸಿದ್ದರು. ಅಂದು ನಂದಿನಿ ಹಾಲಿನ ದರ ಹೆಚ್ಚಳದ ಬಗ್ಗೆ ಪ್ರಸ್ತಾಪಿಸಲಾಗಿತ್ತು. ಆ ಸಭೆಯ ಬಳಿಕ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ … Continue reading BREAKING NEWS: ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂ ಹೆಚ್ಚಳ: ‘ರಾಜ್ಯ ಸಚಿವ ಸಂಪುಟ’ ಅನುಮೋದನೆ | Nandini Milk