ರಾಜ್ಯದಲ್ಲಿ ನಂದಿನಿ ಹಾಲಿನ ದರ 5 ರೂ ಹೆಚ್ಚಳ ಫಿಕ್ಸ್: ಸುಳಿವು ನೀಡಿದ ಕೆಎಂಎಫ್ ಅಧ್ಯಕ್ಷ | Nandini Milk Price
ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ರೂ.5 ಹೆಚ್ಚಳ ಮಾಡುವುದು ಖಚಿತವಾಗಿದೆ. ಸರ್ಕಾರಕ್ಕೆ ಈಗಾಗಲೇ ಈ ವಿಷಯವನ್ನು ತಿಳಿಸಿರೋದಾಗಿ ಕೆಎಂಎಫ್ ಅಧ್ಯಕ್ಷರು ಸುಳಿವು ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಕೆಎಎಫ್ ಅಧ್ಯಕ್ಷ ಭೀಮಾನಾಯ್ಕ್ ಅವರು, ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡುವಂತೆ ಒತ್ತಡವಿದೆ. ಈಗಾಗಲೇ ಈ ಸಂಬಂಧ ಸಭೆ ನಡೆಸಿ ಚರ್ಚಿಸಲಾಗಿದೆ ಎಂದರು. ನಂದಿನಿ ಹಾಲಿನ ದರ ಹೆಚ್ಚಳ ಸಂಬಂಧ ಹಾಲು ಒಕ್ಕೂಟಗಳ ಜೊತೆಗೆ ನಡೆಸಿದಂತ ಸಭೆಯಲ್ಲಿ 5 ರೂಪಾಯಿ ಹೆಚ್ಚಳ ಮಾಡುವ ಬಗ್ಗೆ ಅಭಿಪ್ರಾಯ ವ್ಯಕ್ತವಾಗಿದೆ. … Continue reading ರಾಜ್ಯದಲ್ಲಿ ನಂದಿನಿ ಹಾಲಿನ ದರ 5 ರೂ ಹೆಚ್ಚಳ ಫಿಕ್ಸ್: ಸುಳಿವು ನೀಡಿದ ಕೆಎಂಎಫ್ ಅಧ್ಯಕ್ಷ | Nandini Milk Price
Copy and paste this URL into your WordPress site to embed
Copy and paste this code into your site to embed