BIG NEWS: ದೇಶದ ‘ಅತ್ಯುನ್ನತ ಬ್ರಾಂಡ್’ಗಳಲ್ಲೊಂದಾದ ‘ನಂದಿನಿ’: ಅಂತರರಾಷ್ಟ್ರೀಯ ಮಟ್ಟದಲ್ಲಿ ಮೆರುಗು

ಬೆಂಗಳೂರು: ಕರ್ನಾಟಕದ ನಂದಿನಿಯು ದೇಶದ ಅತ್ಯುನ್ನತ ಬ್ರಾಂಡ್ ಗಳಲ್ಲೊಂದಾಗಿದೆ. ಈ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ಮೆರುಗನ್ನು ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಮೂಡಿಸಿದೆ. ಅಪ್ಪಟ ಕನ್ನಡ ಬ್ರ್ಯಾಂಡ್‌ ನಂದಿನಿಯು $1,079 ಮಿಲಿಯನ್‌ (₹9,009.65 ಕೋಟಿ) ಮೌಲ್ಯದೊಂದಿಗೆ ‘ಬ್ರ್ಯಾಂಡ್‌ ಫೈನಾನ್ಸ್‌ 2025’ರ ಪಟ್ಟಿಯಲ್ಲಿ 38ನೇ ಸ್ಥಾನಕ್ಕೆ ಏರಿದೆ. ಕಳೆದ ವರ್ಷ ನಂದಿನಿ ಭಾರತದ ಟಾಪ್‌ 100 ಅಮೂಲ್ಯ ಬ್ರ್ಯಾಂಡ್‌ಗಳ ಪಟ್ಟಿಯಲ್ಲಿ 43ನೇ ಸ್ಥಾನದಲ್ಲಿತ್ತು. ಬ್ರ್ಯಾಂಡ್‌ ಫೈನಾನ್ಸ್‌ ಲಂಡನ್‌ ಮೂಲದ ಅಂತರರಾಷ್ಟ್ರೀಯ ಸಲಹಾ ಸಂಸ್ಥೆಯಾಗಿದೆ. ಆಹಾರ ಮತ್ತು ಪಾನೀಯ ವಿಭಾಗದಲ್ಲಿ … Continue reading BIG NEWS: ದೇಶದ ‘ಅತ್ಯುನ್ನತ ಬ್ರಾಂಡ್’ಗಳಲ್ಲೊಂದಾದ ‘ನಂದಿನಿ’: ಅಂತರರಾಷ್ಟ್ರೀಯ ಮಟ್ಟದಲ್ಲಿ ಮೆರುಗು