‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ | Nandini Products
ಬೆಂಗಳೂರು: ನಂದಿನಿ ಉತ್ಪನ್ನಗಳನ್ನು ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರದ ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಪಾಲಿಸಿ ತಯಾರಿಸಲಾಗುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಮಾಡಿದಂತ ಆರೋಪಗಳು ಸುಳ್ಳು ಎಂಬುದಾಗಿ ಕರ್ನಾಟಕ ಹಾಲು ಮಹಾಮಂಡಳಿ(KMF) ಸ್ಪಷ್ಟಪಡಿಸಿದೆ. ಈ ಕುರಿತಂತೆ ಸಾರ್ವಜನಿಕ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ನಂದಿನಿ ಬ್ರಾಂಡ್‌ನ ಕೆಲವು ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ ಆಧಾರರಹಿತ ಆರೋಪಗಳನ್ನು ಮಾಡಲಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ನಂದಿನಿ ಉತ್ಪನ್ನಗಳನ್ನು ಸೇವನೆಗೆ ಅಸುರಕ್ಷಿತವೆಂದು ತಪ್ಪಾಗಿ ಪ್ರಚಾರ ಮಾಡಲಾಗುತ್ತಿದ್ದು, ಬಾಲ್ಯದಿಂದಲೇ ನಂದಿನಿ ಬ್ರಾಂಡ್‌ನೊಂದಿಗೆ ಬೆಳೆದಿರುವ … Continue reading ‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ | Nandini Products
Copy and paste this URL into your WordPress site to embed
Copy and paste this code into your site to embed