ಕನ್ನಡದ ಅಪ್ಪಟ ಬ್ರ್ಯಾಂಡ್‌ ನಂದಿನಿಯ ಘಮಲು ಜಗದಗಲ: ಈ ವಿದೇಶಗಳಿಗೂ ರಪ್ತು | Nandini Brand

ಬೆಂಗಳೂರು: ಕನ್ನಡದ ಅಪ್ಪಟ ಬ್ರ್ಯಾಂಡ್‌ ನಂದಿನಿಯ ಘಮಲು ಜಗದಗಲ ವ್ಯಾಪಿಸುತ್ತಿದೆ. ಈಗಾಗಲೇ ಕೆಲ ವಿದೇಶಗಳಲ್ಲಿ ಮಾರಾಟವಾಗುತ್ತಿರುವಂತ ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನ, ಈಗ ಮತ್ತಷ್ಟು ದೇಶಗಳಿಗೂ ರಪ್ತುಗೊಳ್ಳಲಿದೆ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ರಸ್ತುತ ದುಬೈ, ಕತಾರ್‌, ಬ್ರುನೈ, ಮಾಲ್ಡೀವ್ಸ್‌ ಹಾಗೂ ಸಿಂಗಾಪುರ್‌ ದೇಶಗಳು ಸೇರಿದಂತೆ ಭಾರತೀಯರು, ವಿಶೇಷವಾಗಿ ಕನ್ನಡಿಗರು ಹೆಚ್ಚಾಗಿ ನೆಲೆಸಿರುವ ನೆರೆಯ ರಾಷ್ಟ್ರಗಳಲ್ಲಿ ನಂದಿನಿ ಬ್ರ್ಯಾಂಡ್‌ಗೆ ಡಿಮ್ಯಾಂಡ್‌ ಹೆಚ್ಚಿದೆ. ಹೀಗಾಗಿಯೇ ನಂದಿನಿ ಯುಹೆಚ್‌ಟಿ ಟೆಟ್ರಾಪ್ಯಾಕ್‌ ಹಾಲು, ತುಪ್ಪ, ಚೀಸ್‌, ಬೆಣ್ಣೆ, … Continue reading ಕನ್ನಡದ ಅಪ್ಪಟ ಬ್ರ್ಯಾಂಡ್‌ ನಂದಿನಿಯ ಘಮಲು ಜಗದಗಲ: ಈ ವಿದೇಶಗಳಿಗೂ ರಪ್ತು | Nandini Brand