GOOD NEWS: ‘ನರಸಾಪುರ ಎಕ್ಸ್‌ಪ್ರೆಸ್’ ವಿಶೇಷ ರೈಲಿನ ಸಂಚಾರವನ್ನು ಕಾಕಿನಾಡ ಟೌನ್‌ವರೆಗೆ ವಿಸ್ತರಣೆ
ಮೈಸೂರು: ದಕ್ಷಿಣ ಮಧ್ಯ ರೈಲ್ವೆಯು ರೈಲು ಸಂಖ್ಯೆ 07033/34 ನರಸಾಪುರ – ಮೈಸೂರು – ನರಸಾಪುರ ವಿಶೇಷ ಎಕ್ಸ್‌ಪ್ರೆಸ್ ರೈಲಿನ ಸಂಚಾರವನ್ನು ನವೆಂಬರ್ 3, 2025 ರಿಂದ ನವೆಂಬರ್ 29, 2025 ರವರೆಗೆ ಕಾಕಿನಾಡ ಟೌನ್‌ವರೆಗೆ ವಿಸ್ತರಿಸಲು ಸೂಚಿಸಿದೆ. ಈ ಮೊದಲು ನರಸಾಪುರ ಮತ್ತು ಮೈಸೂರು ನಡುವೆ ಸಂಚರಿಸುತ್ತಿದ್ದ ರೈಲು ಸಂಖ್ಯೆ 07033, ಈಗ ನವೆಂಬರ್ 3, 2025 ರಿಂದ ನವೆಂಬರ್ 28, 2025 ರವರೆಗೆ ಕಾಕಿನಾಡ ಟೌನ್ ಮತ್ತು ಮೈಸೂರು ನಡುವೆ ಕಾರ್ಯಾಚರಣೆ ಮಾಡಲಿದೆ. ಅದೇ ರೀತಿ, … Continue reading GOOD NEWS: ‘ನರಸಾಪುರ ಎಕ್ಸ್‌ಪ್ರೆಸ್’ ವಿಶೇಷ ರೈಲಿನ ಸಂಚಾರವನ್ನು ಕಾಕಿನಾಡ ಟೌನ್‌ವರೆಗೆ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed