ನಾರಾಯಣಗುರುಗಳ ಬದುಕೇ ಅಪ್ಪಟ ಮನುಷ್ಯರನ್ನು ರೂಪಿಸುವುದಾಗಿತ್ತು: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

ಬೆಂಗಳೂರು: ಜಾತ್ಯತೀತತೆಯ ಮರ್ಯಾದಾ ಹತ್ಯೆ ನಡೆಯುವಾಗ ನಾರಾಯಣ ಗುರುಗಳ ಆದರ್ಶ ಪ್ರಸ್ತುತ ಆಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಐದು ಮಂದಿಗೆ ನಾರಾಯಣಗುರು ಪ್ರಶಸ್ತಿ ಪ್ರದಾನ ಮಾಡಿ, ಐದು ಸಾಧಕರಿಗೆ ಗೌರವಿಸಿ ಮಾತನಾಡಿದರು. ದಿನೇ ದಿನೇ ಜಾತಿ ವ್ಯವಸ್ಥೆ ಗಟ್ಟಿಗೊಳ್ಳುತ್ತಾ, ಜಾತ್ಯತೀತತೆಯ ಮರ್ಯಾದಾ ಹತ್ಯೆ ನಡೆಯುತ್ತಿರುವ ಹೊತ್ತಿನಲ್ಲಿ, ನಾರಾಯಣ ಗುರುಗಳ ಬದುಕೇ ಅಪ್ಪಟ ಮನುಷ್ಯರನ್ನು ರೂಪಿಸುವುದಾಗಿತ್ತು ಎನ್ನುವುದನ್ನು ನಾವು … Continue reading ನಾರಾಯಣಗುರುಗಳ ಬದುಕೇ ಅಪ್ಪಟ ಮನುಷ್ಯರನ್ನು ರೂಪಿಸುವುದಾಗಿತ್ತು: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್