ಪ್ರಿಯಾಂಕ್ ಖರ್ಗೆ ಸಂಪುಟದಿಂದ ವಜಾ ಮಾಡಿ: ಸಿಎಂ, ಖರ್ಗೆ, ರಾಹುಲ್‍ಗೆ ಛಲವಾದಿ ನಾರಾಯಣಸ್ವಾಮಿ ಪತ್ರ

ಬೆಂಗಳೂರು: ಪ್ರಿಯಾಂಕ್ ಖರ್ಗೆ ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾ ಮಾಡಲು ಮುಖ್ಯಮಂತ್ರಿ, ಖರ್ಗೆಜೀ, ರಾಹುಲ್ ಗಾಂಧಿ ಅವರನ್ನು ಮನವಿ ಮಾಡುವುದಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಚಿನ್ ಡೆತ್ ನೋಟ್ ಪ್ರದರ್ಶಿಸಿದರು. ಖರ್ಗೆಜೀ ಎಂದರೆ ಮಲ್ಲಿಕಾರ್ಜುನ ಖರ್ಗೆಯವರು. ಪ್ರಿಯಾಂಕ್ ಖರ್ಗೆ ಅಲ್ಲ ಎಂದು ಇದೇವೇಳೆ ಸ್ಪಷ್ಟಪಡಿಸಿದರು. ಸಚಿನ್ ಡೆತ್ ನೋಟಿನಲ್ಲಿ ಎಲ್ಲ ವಿವರ ಬಂದಿದೆ. ಇದಕ್ಕೆ ಸರಕಾರ … Continue reading ಪ್ರಿಯಾಂಕ್ ಖರ್ಗೆ ಸಂಪುಟದಿಂದ ವಜಾ ಮಾಡಿ: ಸಿಎಂ, ಖರ್ಗೆ, ರಾಹುಲ್‍ಗೆ ಛಲವಾದಿ ನಾರಾಯಣಸ್ವಾಮಿ ಪತ್ರ