ಕಾಂಗ್ರೆಸ್ ನಾಯಕರನ್ನು ಟೀಕೆ ಮಾಡುವುದಕ್ಕೆ MLC ಸ್ಥಾನ ಪಡೆದ ದೊಡ್ಡ ಗಿರಾಕಿ ಛಲವಾದಿ ನಾರಾಯಣಸ್ವಾಮಿ: ರಮೇಶ್ ಬಾಬು
ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರನ್ನು ಕೇವಲ ಟೀಕೆ ಮಾಡುವುದಕ್ಕೆ ವಿಧಾನ ಪರಿಷತ್ತಿನ ಸದಸ್ಯ ಸ್ಥಾನವನ್ನು ಪಡೆದ ದೊಡ್ಡ ಗಿರಾಕಿ. ಈ ಪದ ಬಳಸಬಾರದು ಆದರೆ ಕಳೆದ ಎರಡು ದಿನಗಳಿಂದ ನಡೆದ ರಾಜಕಯ ಬೆಳವಣಿಗೆ ಕಾರಣಕ್ಕೆ ಹೇಳಬೇಕಾಗಿದೆ ಅಂತ ಮಾಜಿ ಪರಿಷತ್ ಸದಸ್ಯ, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ವಾಗ್ಧಾಳಿ ನಡೆಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಇವರಿಗೆ ನಾಯಿ ಎನ್ನುವ ಪದದ ಮೇಲೆ ಸಾಕಷ್ಟು ಒಲವಿದೆ ಅನ್ನಿಸುತ್ತದೆ. ಅವರು ಆರ್ ಎಸ್ … Continue reading ಕಾಂಗ್ರೆಸ್ ನಾಯಕರನ್ನು ಟೀಕೆ ಮಾಡುವುದಕ್ಕೆ MLC ಸ್ಥಾನ ಪಡೆದ ದೊಡ್ಡ ಗಿರಾಕಿ ಛಲವಾದಿ ನಾರಾಯಣಸ್ವಾಮಿ: ರಮೇಶ್ ಬಾಬು
Copy and paste this URL into your WordPress site to embed
Copy and paste this code into your site to embed