ರಾಹುಲ್ ಗಾಂಧಿ ರಾಜೀನಾಮೆಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಒತ್ತಾಯ
ಬೆಂಗಳೂರು: ರಾಹುಲ್ ಗಾಂಧಿಯವರ ನಡತೆ ಈ ದೇಶಕ್ಕೆ ಸರಿಹೊಂದುವುದಿಲ್ಲ. ಆದ್ದರಿಂದ ಅವರು ತಕ್ಷಣ ರಾಜೀನಾಮೆ ನೀಡಬೇಕೆಂದು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಒತ್ತಾಯಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಹುಲ್ ಗಾಂಧಿಯವರಿಂದ ಇಡೀ ದೇಶಕ್ಕೆ ಅಪಮಾನವಾಗುತ್ತಿದೆ. ಹೊರದೇಶಗಳಲ್ಲಿ ನಮ್ಮ ದೇಶದ ನಾಯಕತ್ವವನ್ನು ಕಂಡು ಬೇರೆಯವರು ನಮ್ಮನ್ನು ಅಣಕಿಸುವ ಕೆಲಸವಾಗುತ್ತಿದೆ. ಈ ರೀತಿ ನ್ಯಾಯಾಲಯದಿಂದ ಆದೇಶ ಬಂದಿದ್ದು, ಇವರಿಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ನೀಡಿ … Continue reading ರಾಹುಲ್ ಗಾಂಧಿ ರಾಜೀನಾಮೆಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಒತ್ತಾಯ
Copy and paste this URL into your WordPress site to embed
Copy and paste this code into your site to embed