ಮೃತ ‘PSI ಪರಶುರಾಮ್’ ಕುಟುಂಬಕ್ಕೆ 50 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಕೊಡಿ: ಸಿಎಂಗೆ ಛಲವಾದಿ ನಾರಾಯಣಸ್ವಾಮಿ ಪತ್ರ
ಬೆಂಗಳೂರು: ಯಾದಗಿರಿಯಲ್ಲಿ ಮೃತ ಪಿಎಸ್ಐ ಪರಶುರಾಮ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 50 ಲಕ್ಷ ಪರಿಹಾರವನ್ನು ನೀಡಿ. ಅಲ್ಲದೇ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವಂತೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮೃತ ಪಿಎಸ್ಐ ಪರಶುರಾಮ್ ಅವರ ಸ್ವಗ್ರಾಮಕ್ಕೆ ಆಗಸ್ಟ್ 08 ರಂದು ಮಾನ್ಯ ಗೃಹ ಸಚಿವರು ಭೇಟಿ ನೀಡಿ ಸಾಂತ್ವನ ಹೇಳುವ … Continue reading ಮೃತ ‘PSI ಪರಶುರಾಮ್’ ಕುಟುಂಬಕ್ಕೆ 50 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಕೊಡಿ: ಸಿಎಂಗೆ ಛಲವಾದಿ ನಾರಾಯಣಸ್ವಾಮಿ ಪತ್ರ
Copy and paste this URL into your WordPress site to embed
Copy and paste this code into your site to embed