ನವದೆಹಲಿ: ಎನ್ಡಿಎ ಸಂಸದೀಯ ಪಕ್ಷದ ನಾಯಕರಾಗಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಲಾಗಿದೆ. ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಅವರ ಹೆಸರನ್ನು ಬೆಂಬಲಿಸುತ್ತಾರೆ.
ಇಂದು ನವದೆಹಲಿಯಲ್ಲಿ ಎನ್ ಡಿಎ ಮೈತ್ರಿಕೂಟದ ಸಂಸದೀಯ ಮಂಡಳಿ ಸಭೆ ನಡೆಯಿತು. ಈ ಸಭೆಯಲ್ಲಿ ಮೋದಿ 3ನೇ ಅವಧಿಗೆ ಪ್ರಧಾನಿ ಆಗೋದಕ್ಕೆ ಒಕ್ಕೊರಲ ಅಭಿಪ್ರಾಯ ವ್ಯಕ್ತವಾಗಿದೆ.
ಇಂದಿನ ಎನ್ ಡಿಎ ಮೈತ್ರಿ ಕೂಟದ ಸಂಸದೀಯ ಸಭೆಯಲ್ಲಿ ಎನ್ಡಿಎ ಸಂಸದೀಯ ಪಕ್ಷದ ನಾಯಕರಾಗಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಲಾಗಿದೆ.
BREAKING: ಕೊನೆಗೂ ಭವಾನಿ ರೇವಣ್ಣ ಪ್ರತ್ಯಕ್ಷ. ಎಸ್‌ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರು…!