ನರೇಂದ್ರ ಮೋದಿಯವರು ಒಬ್ಬ ಒಳ್ಳೆಯ ನಾಟಕಕಾರ, ಇವೆಂಟ್ ಮ್ಯಾನೇಜರ್ ಅಷ್ಟೇ: ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ
ಕಾರವಾರ: ನರೇಂದ್ರ ಮೋದಿ ಒಬ್ಬ ಒಳ್ಳೆಯ ನಾಟಕಕಾರ. ಇವೆಂಟ್ ಮ್ಯಾನೇಜರ್ ಆಗಿದ್ದಾರೆ. ಉತ್ತರಕನ್ನಡ ಲೋಕಸಭಾ ಚುನಾವಣೆಯಲ್ಲಿ ಬದಲಾವಣೆಯ ಗಾಳಿ ಜೋರಾಗಿ ಬೀಸುತ್ತಿದೆ. ಹೊಸ ಬದಲಾವಣೆಗೆ ಉತ್ತಮ ಅವಕಾಶ ಒದಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಇಂದು ಕುಮುಟಾದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ ಪರವಾಗಿ ಮತದಾರರಲ್ಲಿ ಮತ ಯಾಚಿಸಿ ಮಾತನಾಡಿದರು. ಪ್ರಧಾನಿ ಕುರ್ಚಿಯಲ್ಲಿ ಉಳಿಯಲು ಯೋಗ್ಯತೆ ಇಲ್ಲ : ಬಿಜೆಪಿ ಮಹಿಳೆಯರಿಗೆ … Continue reading ನರೇಂದ್ರ ಮೋದಿಯವರು ಒಬ್ಬ ಒಳ್ಳೆಯ ನಾಟಕಕಾರ, ಇವೆಂಟ್ ಮ್ಯಾನೇಜರ್ ಅಷ್ಟೇ: ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed