Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇವಿಡ್ ವಾರ್ನರ್ ಅರೆಸ್ಟ್

07/04/2026 4:15 PM

ಒಂದು ‘ಶಾರ್ಟ್‌ಕಟ್’ ತಂದೊಡ್ಡಿದ ಮಹಾದುರಂತ: ನಾಸಿಕ್‌ನಲ್ಲಿ ಒಂದೇ ಕುಟುಂಬದ 9 ಮಂದಿ ಜಲಸಮಾಧಿ!

07/04/2026 4:09 PM

ನಿಮ್ಮ ಮಕ್ಕಳನ್ನು ಯುದ್ಧಕ್ಕೆ ಕಳುಹಿಸಿ, ಅವರನ್ನು ಪುರುಷರನ್ನಾಗಿ ಮಾಡಿ: ಪೋಷಕರಿಗೆ ಇರಾನ್ ಕರೆ

07/04/2026 4:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » S L Bhyrappa: ‘ನರೇಂದ್ರ ಮೋದಿ’ ಮತ್ತೊಮ್ಮೆ ‘ಪ್ರಧಾನಿ’ಯಾಗೋದು ಖಚಿತ- ಸಾಹಿತಿ ಡಾ.ಎಸ್.ಎಲ್. ಭೈರಪ್ಪ
KARNATAKA

S L Bhyrappa: ‘ನರೇಂದ್ರ ಮೋದಿ’ ಮತ್ತೊಮ್ಮೆ ‘ಪ್ರಧಾನಿ’ಯಾಗೋದು ಖಚಿತ- ಸಾಹಿತಿ ಡಾ.ಎಸ್.ಎಲ್. ಭೈರಪ್ಪ

By kannadanewsnow0914/05/2024 7:29 PM

ಬೆಂಗಳೂರು: ನರೇಂದ್ರ ಮೋದಿಯವರು ಮತ್ತೊಮ್ಮೆ ಈ ದೇಶದ ಪ್ರಧಾನಿ ಆಗೋದರಲ್ಲಿ ಎರಡು ಮಾತಿಲ್ಲ. ಅದು ಖಚಿತ ಅಂತ ಸಾಹಿತಿ, ಕಾದಂಬರಿಕಾರ ಡಾ.ಎಸ್ ಎಲ್ ಭೈರಪ್ಪ ಹೇಳಿದ್ದಾರೆ.

ಇಂದು ವಾರಣಾಸಿ ಕ್ಷೇತ್ರದಿಂದ ಲೋಕಸಭಾ ಚುನಾವಣೆ ಅಭ್ಯರ್ಥಿಯಾಗಿ ನರೇಂದ್ರ ಮೋದಿಯವರು ನಾಮಪತ್ರ ಸಲ್ಲಿಸಿದ್ದಾರೆ. ಈ ವಿಚಾರವನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ವಾರಣಾಸಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಈ ಐತಿಹಾಸಿಕ ಸ್ಥಾನದ ಜನರಿಗೆ ಸೇವೆ ಸಲ್ಲಿಸುವುದು ಗೌರವವಾಗಿದೆ. ಜನರ ಆಶೀರ್ವಾದದಿಂದ, ಕಳೆದ ದಶಕದಲ್ಲಿ ಗಮನಾರ್ಹ ಸಾಧನೆಗಳು ನಡೆದಿವೆ. ಮುಂದಿನ ದಿನಗಳಲ್ಲಿ ಈ ಕೆಲಸದ ವೇಗವು ಇನ್ನಷ್ಟು ವೇಗವಾಗಲಿದೆ ಎಂದು ತಿಳಿಸಿದ್ದಾರೆ.

Filed my nomination papers as a candidate for the Varanasi Lok Sabha seat. It is an honour to serve the people of this historic seat. With the blessings of the people, there have been remarkable achievements over the last decade. This pace of work will get even faster in the… pic.twitter.com/QOgELYnnJg

— Narendra Modi (@narendramodi) May 14, 2024

ಇದೇ ಹೊತ್ತಿನಲ್ಲಿ ಕನ್ನಡದ ಹೆಸರಾಂತ ಕಾದಂಬರಿಕಾರ, ಸಾಹಿತಿ ಡಾ.ಎಸ್ ಎಲ್ ಭೈರಪ್ಪ ಅವರು, ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗೋದು ಖಚಿತ ಎಂಬುದಾಗಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

“ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗೋದು ಖಚಿತ.”

ಡಾ. ಎಸ್. ಎಲ್. ಭೈರಪ್ಪpic.twitter.com/q7LayIFIsR

— SL Bhyrappa (@SLBhyrappa) May 14, 2024

ದೆಹಲಿಯ ಆದಾಯ ತೆರಿಗೆ ಕಚೇರಿಯಲ್ಲಿ ಅಗ್ನಿ ಅವಘಡ: ಓರ್ವ ಸಜೀವ ದಹನ, 7 ಮಂದಿ ರಕ್ಷಣೆ | Delhi

ರಾಜ್ಯದಲ್ಲೊಂದು ‘ಅಮಾನವೀಯ’ ಘಟನೆ: ಸಾಲ ತೀರಿಸಲು ಗಂಡು ಮಗುವನ್ನೇ ಮಾರಿದ ‘ಪಾಪಿ ತಂದೆ’

S L Bhyrappa: 'ನರೇಂದ್ರ ಮೋದಿ' ಮತ್ತೊಮ್ಮೆ 'ಪ್ರಧಾನಿ'ಯಾಗೋದು ಖಚಿತ- ಸಾಹಿತಿ ಡಾ.ಎಸ್.ಎಲ್. ಭೈರಪ್ಪ
Share. Facebook Twitter LinkedIn WhatsApp Email

Related Posts

ಬೀದರ್ ನಲ್ಲಿ ಹೊಸ ಮನೆ ಗೃಹಪ್ರವೇಶ ಆಹಾರ ಸೇವಿಸಿ 40ಕ್ಕೂ ಹೆಚ್ಚು ಜನರು ಅಸ್ವಸ್ಥ, ಐವರ ಸ್ಥಿತಿ ಗಂಭೀರ

07/04/2026 3:53 PM1 Min Read

ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಪ್ರಕರಣಗಳಿಗೆ ಕೇರಳ ನಂಟಿದೆ : ಪ್ರಮೋದ್ ಮುತಾಲಿಕ್ ಗಂಭೀರ ಆರೋಪ

07/04/2026 3:53 PM1 Min Read

BIG NEWS : ಚಿಕ್ಕಮಗಳೂರಲ್ಲಿ ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆಗೆ ಶರಣು : ಕಾರಣ ನಿಗೂಢ!

07/04/2026 3:28 PM1 Min Read
Recent News

BREAKING: ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇವಿಡ್ ವಾರ್ನರ್ ಅರೆಸ್ಟ್

07/04/2026 4:15 PM

ಒಂದು ‘ಶಾರ್ಟ್‌ಕಟ್’ ತಂದೊಡ್ಡಿದ ಮಹಾದುರಂತ: ನಾಸಿಕ್‌ನಲ್ಲಿ ಒಂದೇ ಕುಟುಂಬದ 9 ಮಂದಿ ಜಲಸಮಾಧಿ!

07/04/2026 4:09 PM

ನಿಮ್ಮ ಮಕ್ಕಳನ್ನು ಯುದ್ಧಕ್ಕೆ ಕಳುಹಿಸಿ, ಅವರನ್ನು ಪುರುಷರನ್ನಾಗಿ ಮಾಡಿ: ಪೋಷಕರಿಗೆ ಇರಾನ್ ಕರೆ

07/04/2026 4:05 PM

ವಿಮಾನ ಪ್ರಯಾಣಿಕರಿಗೆ ಗುಡ್‌ ನ್ಯೂಸ್: ದೀರ್ಘಾವಧಿ ವಿಮಾನ ಹಾರಾಟದ ಪೈಲಟ್‌ಗಳ ಕರ್ತವ್ಯದ ಅವಧಿಯಲ್ಲಿ ಡಿಜಿಸಿಎ ಸಡಿಲಿಕೆ

07/04/2026 4:02 PM
State News
KARNATAKA

ಬೀದರ್ ನಲ್ಲಿ ಹೊಸ ಮನೆ ಗೃಹಪ್ರವೇಶ ಆಹಾರ ಸೇವಿಸಿ 40ಕ್ಕೂ ಹೆಚ್ಚು ಜನರು ಅಸ್ವಸ್ಥ, ಐವರ ಸ್ಥಿತಿ ಗಂಭೀರ

By kannadanewsnow0907/04/2026 3:53 PM KARNATAKA 1 Min Read

ಬೀದರ್: ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಜಾಂತಿ ಗ್ರಾಮದಲ್ಲಿ ನಡೆದ ಹೊಸ ಮನೆಯ ಮೇಲ್ಛಾವಣಿ ಕಾರ್ಯಕ್ರಮವು ದುರಂತದಲ್ಲಿ ಅಂತ್ಯಗೊಂಡಿದೆ. ಕಾರ್ಯಕ್ರಮದ ಅಂಗವಾಗಿ…

ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಪ್ರಕರಣಗಳಿಗೆ ಕೇರಳ ನಂಟಿದೆ : ಪ್ರಮೋದ್ ಮುತಾಲಿಕ್ ಗಂಭೀರ ಆರೋಪ

07/04/2026 3:53 PM

BIG NEWS : ಚಿಕ್ಕಮಗಳೂರಲ್ಲಿ ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆಗೆ ಶರಣು : ಕಾರಣ ನಿಗೂಢ!

07/04/2026 3:28 PM

ಕರ್ನಾಟಕ ‘ದ್ವಿತೀಯ PUC ಫಲಿತಾಂಶ’ಕ್ಕೆ ದಿನಾಂಕ ಫಿಕ್ಸ್: ಏಪ್ರಿಲ್.9ರಂದು ಪರೀಕ್ಷೆ-1ರ ರಿಸಲ್ಟ್ ಪ್ರಕಟ

07/04/2026 3:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.