S L Bhyrappa: ‘ನರೇಂದ್ರ ಮೋದಿ’ ಮತ್ತೊಮ್ಮೆ ‘ಪ್ರಧಾನಿ’ಯಾಗೋದು ಖಚಿತ- ಸಾಹಿತಿ ಡಾ.ಎಸ್.ಎಲ್. ಭೈರಪ್ಪ

ಬೆಂಗಳೂರು: ನರೇಂದ್ರ ಮೋದಿಯವರು ಮತ್ತೊಮ್ಮೆ ಈ ದೇಶದ ಪ್ರಧಾನಿ ಆಗೋದರಲ್ಲಿ ಎರಡು ಮಾತಿಲ್ಲ. ಅದು ಖಚಿತ ಅಂತ ಸಾಹಿತಿ, ಕಾದಂಬರಿಕಾರ ಡಾ.ಎಸ್ ಎಲ್ ಭೈರಪ್ಪ ಹೇಳಿದ್ದಾರೆ. ಇಂದು ವಾರಣಾಸಿ ಕ್ಷೇತ್ರದಿಂದ ಲೋಕಸಭಾ ಚುನಾವಣೆ ಅಭ್ಯರ್ಥಿಯಾಗಿ ನರೇಂದ್ರ ಮೋದಿಯವರು ನಾಮಪತ್ರ ಸಲ್ಲಿಸಿದ್ದಾರೆ. ಈ ವಿಚಾರವನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ವಾರಣಾಸಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಈ ಐತಿಹಾಸಿಕ ಸ್ಥಾನದ ಜನರಿಗೆ ಸೇವೆ ಸಲ್ಲಿಸುವುದು ಗೌರವವಾಗಿದೆ. ಜನರ ಆಶೀರ್ವಾದದಿಂದ, ಕಳೆದ ದಶಕದಲ್ಲಿ ಗಮನಾರ್ಹ ಸಾಧನೆಗಳು … Continue reading S L Bhyrappa: ‘ನರೇಂದ್ರ ಮೋದಿ’ ಮತ್ತೊಮ್ಮೆ ‘ಪ್ರಧಾನಿ’ಯಾಗೋದು ಖಚಿತ- ಸಾಹಿತಿ ಡಾ.ಎಸ್.ಎಲ್. ಭೈರಪ್ಪ