ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇಡಿ ದೇಶದಲ್ಲಿ ‘ಸೇಡಿನ’ ರಾಜಕಾರಣ ಮಾಡುತ್ತಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದರು. ನಾನು ಸಲ್ಲಿಸಿದ್ದ ಅರ್ಜಿಯ ಬಗ್ಗೆ ನ್ಯಾಯಮೂರ್ತಿ ತೀರ್ಪು ನೀಡಿದ್ದಾರೆ. ಹೈ ಕೋರ್ಟ್ ಆದೇಶವನ್ನು ಮಾಧ್ಯಮಗಳ ಮೂಲಕ ನೋಡಿದ್ದೇನೆ. ನನಗೆ ಪೂರ್ಣ ಜಡ್ಜ್ಮೆಂಟ್ ಓದಲು ಆಗಿಲ್ಲ. ಬಿಎನ್ಎಸ್ 218 ರ ಪ್ರಕಾರ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿಲ್ಲ. ಹೈಕೋರ್ಟ್ ಇದನ್ನು ಸಂಪೂರ್ಣ ತಿರಸ್ಕಾರ … Continue reading ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇಡಿ ದೇಶದಲ್ಲಿ ‘ಸೇಡಿನ’ ರಾಜಕಾರಣ ಮಾಡುತ್ತಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ