ಪ್ರಮಾಣವಚನಕ್ಕೂ ಮುನ್ನಾ ‘BJP ಹಿರಿಯ ನಾಯಕ ಎಲ್.ಕೆ ಅಡ್ವಾನಿ’ ಭೇಟಿಯಾಗಿ ಆಶೀರ್ವಾದ ಪಡೆದ ‘ಮೋದಿ’

ನವದೆಹಲಿ: ಎನ್ಡಿಎ ಸಂಸದೀಯ ಪಕ್ಷದ ನಾಯಕರಾಗಿ ಬಿಜೆಪಿಯ ನರೇಂದ್ರ ಮೋದಿ ಅವರ ಹೆಸರನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಪ್ರಸ್ತಾಪಿಸಿದ ನಂತರ, ಮೂರನೇ ಬಾರಿಗೆ ಪ್ರಧಾನಿಯಾಗಲು ಸಜ್ಜಾಗಿರುವ ನರೇಂದ್ರ ಮೋದಿ ಅವರು ಶುಕ್ರವಾರ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ, ಆಶೀರ್ವಾದ ಪಡೆದರು. ಸತತ ಮೂರನೇ ಅವಧಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲು ಮೋದಿ ಹಕ್ಕು ಮಂಡಿಸುವ ಮೊದಲು ಈ ಭೇಟಿ ಮಾಡಿದರು. ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾನಿ ಪಾದಗಳಿಗೆ ನಮಸ್ಕರಿಸಿದಂತ ಮೋದಿ, … Continue reading ಪ್ರಮಾಣವಚನಕ್ಕೂ ಮುನ್ನಾ ‘BJP ಹಿರಿಯ ನಾಯಕ ಎಲ್.ಕೆ ಅಡ್ವಾನಿ’ ಭೇಟಿಯಾಗಿ ಆಶೀರ್ವಾದ ಪಡೆದ ‘ಮೋದಿ’