ನಶೆಯೋ…ನಕಾಶೆಯೊ, ಸಾರಾಂಶ’ ಚಿತ್ರದ ಮತ್ತೊಂದು ವೀಡಿಯೋ ಸಾಂಗ್ ಬಿಡುಗಡೆ

ಕೆಎನ್‌ಎನ್‌ಸಿನಿಮಾಡೆಸ್ಕ್‌: ಸೂರ್ಯ ವಸಿಷ್ಠ ನಿರ್ದೇಶನದ `ಸಾರಾಂಶ’ ಚಿತ್ರದ ಮತ್ತೊಂದು ವೀಡಿಯೋ ಸಾಂಗ್ ಈಗ ಎಲ್ಲ ಕಡೆ ಸಖತ್‌ ಆಗಿ ಸೌಂಡ್ ಮಾಡ್ತೀದೆ. ಸದ್ಯ ಕನ್ನಡದ ‘ಸಾರಾಂಶ’ ಸಿನಿಮಾ (Saramsha Movie) ಟೀಮ್​ ಕೂಡ ಡಿಫರೆಂಟ್​ ಆಗಿರುವ ನಶೆಯೋ ನಕಾಶೆಯೊ ಹಾಡಿನ ವಿಡಿಯೋವನ್ನು ಜನರ ಮುಂದಿಟ್ಟಿದೆ. ಕಾಂತಾರ ಖ್ಯಾತಿಯ ಪ್ರಮೋದ್ ಮರವಂತೆ ಸಾಹಿತ್ಯ ಮತ್ತು ಉದಿತ್ ಹರಿತಾಸ್ ಸಂಗೀತ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಹಾಡು ರಾಮ್ ಕುಮಾರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ನಶೆಯೋ ನಕಾಶೆಯೊ ಈ ಹಾಡಿನ … Continue reading ನಶೆಯೋ…ನಕಾಶೆಯೊ, ಸಾರಾಂಶ’ ಚಿತ್ರದ ಮತ್ತೊಂದು ವೀಡಿಯೋ ಸಾಂಗ್ ಬಿಡುಗಡೆ