‘ನಾಡಗೀತೆ’ ಖಾಸಗಿ ಶಾಲೆಗಳಿಗೂ ಕಡ್ಡಾಯ : ಹೈಕೋರ್ಟಿಗೆ ಸ್ಪಷ್ಟನೆ ನೀಡಿದ ರಾಜ್ಯ ಸರ್ಕಾರ
ಬೆಂಗಳೂರು : ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಹೊರಡಿಸಿರುವ ಆದೇಶ ರಾಜ್ಯದ ಖಾಸಗಿ ಶಾಲೆಗಳಿಗೂ ಅನ್ವಯಿಸಲಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಸ್ಪಷ್ಟಿಕರಣ ನೀಡಿದೆ. ಹೌದು ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್‌ಗಳ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ 2023ರ ಸೆ.25ರಂದು ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್ .ದೀಕ್ಷಿತ್ ಅವರ ಪೀಠಕ್ಕೆ … Continue reading ‘ನಾಡಗೀತೆ’ ಖಾಸಗಿ ಶಾಲೆಗಳಿಗೂ ಕಡ್ಡಾಯ : ಹೈಕೋರ್ಟಿಗೆ ಸ್ಪಷ್ಟನೆ ನೀಡಿದ ರಾಜ್ಯ ಸರ್ಕಾರ
Copy and paste this URL into your WordPress site to embed
Copy and paste this code into your site to embed