‘KSRTC’ ಹಾಗೂ ‘MD ಅನ್ಬುಕುಮಾರ್’ಗೆ ‘ರಾಷ್ಟ್ರೀಯ ಪ್ರಶಸ್ತಿ’

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಗೆ ಮತ್ತು ವ್ಯವಸ್ಥಾಪಕ ನಿರ್ದೇಶಕರಿಗೆ Governance now 11th PSU ರಾಷ್ಟ್ರೀಯ ಪ್ರಶಸ್ತಿ ಮತ್ತು PSU ನಾಯಕತ್ವ ಪ್ರಶಸ್ತಿ -2025 ಲಭಿಸಿದೆ. ಈ ಬಗ್ಗೆ ಕೆ ಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ನವದೆಹಲಿಯಲ್ಲಿ Governance Now ಅವರು ಆಯೋಜಿಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿಗಮಕ್ಕೆ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯವಸ್ಥಾಪಕ ನಿರ್ದೇಶಕರು ಅನ್ಬುಕುಮಾರ್ ಭಾಆಸೇ, ಅವರಿಗೆ PSU ಆತ್ಮ‌ನಿರ್ಭರ್ ನಾಯಕತ್ವ ಪ್ರಶಸ್ತಿಯನ್ನುಸತೀಶ್ ಚಂದ್ರ ದುಬೆ, … Continue reading ‘KSRTC’ ಹಾಗೂ ‘MD ಅನ್ಬುಕುಮಾರ್’ಗೆ ‘ರಾಷ್ಟ್ರೀಯ ಪ್ರಶಸ್ತಿ’