Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಿಳೆಯ ವಾಹನ ಅಡ್ಡಗಟ್ಟಿ ಸಾರ್ವಜನಿಕವಾಗಿ ಅವಮಾನಿಸಿದ ವ್ಯಕ್ತಿಗೆ 11 ಲಕ್ಷಕ್ಕೂ ಅಧಿಕ ದಂಡ!

28/04/2026 10:33 PM

BREAKING; ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು, 15 ಮಹಾನಗರ ಪಾಲಿಕೆಗಳ ಗೆಲುವು

28/04/2026 9:32 PM

ಸಿಡಿಲು-ಗುಡುಗು ಸಂದರ್ಭದಲ್ಲಿ: ಜಾಗೃತರಾಗಿರಿ, ಸುರಕ್ಷಿತವಾಗಿರಿ; ಜೀವ ಉಳಿಸುವ ಮುನ್ನೆಚ್ಚರಿಕಾ ಕ್ರಮಗಳು

28/04/2026 9:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ನಟಿ `ಅಂಜನಾ’ ನಿಧನ | Actress Anjana passes away
INDIA

BREAKING : ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ನಟಿ `ಅಂಜನಾ’ ನಿಧನ | Actress Anjana passes away

By kannadanewsnow5705/01/2025 6:08 AM

ನವದೆಹಲಿ: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ನಟಿ ಅಂಜನಾ ರೆಹಮಾನ್( ನಿಧನರಾಗಿದ್ದಾರೆ. ತನ್ನ ವೃತ್ತಿಜೀವನದಲ್ಲಿ ಸುಮಾರು 300 ಚಲನಚಿತ್ರಗಳನ್ನು ಮಾಡಿರುವ ನಟಿ ಶನಿವಾರ ಮುಂಜಾನೆ 1:10 ಕ್ಕೆ 60 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು.

ನಟಿ ಅಂಜನಾ ಬಂಗಬಂಧು ಶೇಖ್ ಮುಜೀಬ್ ವೈದ್ಯಕೀಯ ವಿಶ್ವವಿದ್ಯಾಲಯ(ಬಿಎಸ್‌ಎಂಎಂಯು) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೂರು ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿತ್ರ ಕಲಾವಿದರ ಸಂಘದ ಅಧ್ಯಕ್ಷೆ ಮಿಶಾ ಸೌದಾಗೋರ್ ಅವರು ಅಂಜನಾ ನಿಧನದ ಸುದ್ದಿಯನ್ನು ಖಚಿತಪಡಿಸಿದ್ದಾರೆ.

ಜ್ವರದಿಂದ ಬಳಲುತ್ತಿದ್ದ ಅಂಜನಾ ಅವರ ಆರೋಗ್ಯವು ಕ್ಷೀಣಿಸಲು ಪ್ರಾರಂಭಿಸಿದ್ದು, ಔಷಧಿಗಳು ಕೆಲಸ ಮಾಡುವುದನ್ನು ನಿಲ್ಲಿಸುವ ಹಂತಕ್ಕೆ ಆರೋಗ್ಯ ಸ್ತಿತಿ ಹದಗೆಟ್ಟಿದೆ. ನಂತರ ರಕ್ತದ ಸೋಂಕು ಇದೆ ಎಂದು ತಿಳಿದುಬಂದಿದೆ. ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಆದರೆ ಆರೋಗ್ಯ ಸ್ಥಿತಿ ಸುಧಾರಿಸಿಲ್ಲ. ಹೀಗಾಗಿ ಬುಧವಾರ ಬಿಎಸ್‌ಎಂಎಂಯು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಅವರು ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

BREAKING : ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ನಟಿ `ಅಂಜನಾ' ನಿಧನ | Actress Anjana passes away National Award-winning actress Anjana passes away | Actress Anjana passes away
Share. Facebook Twitter LinkedIn WhatsApp Email

Related Posts

BREAKING; ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು, 15 ಮಹಾನಗರ ಪಾಲಿಕೆಗಳ ಗೆಲುವು

28/04/2026 9:32 PM2 Mins Read

​’ಪರಿವಾರವಾದಿ’ಗಳಿಗೆ ಮಹಿಳೆಯರ ಕಂಡರೆ ಭಯ!: ಸಂಸತ್ತಿನಲ್ಲಿ ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಕಿಡಿ

28/04/2026 8:51 PM1 Min Read

ಪತ್ನಿ ಸ್ವಂತ ಕ್ಲಿನಿಕ್ ನಡೆಸಬಯಸುವುದು ಕ್ರೌರ್ಯವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ

28/04/2026 8:48 PM2 Mins Read
Recent News

ಮಹಿಳೆಯ ವಾಹನ ಅಡ್ಡಗಟ್ಟಿ ಸಾರ್ವಜನಿಕವಾಗಿ ಅವಮಾನಿಸಿದ ವ್ಯಕ್ತಿಗೆ 11 ಲಕ್ಷಕ್ಕೂ ಅಧಿಕ ದಂಡ!

28/04/2026 10:33 PM

BREAKING; ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು, 15 ಮಹಾನಗರ ಪಾಲಿಕೆಗಳ ಗೆಲುವು

28/04/2026 9:32 PM

ಸಿಡಿಲು-ಗುಡುಗು ಸಂದರ್ಭದಲ್ಲಿ: ಜಾಗೃತರಾಗಿರಿ, ಸುರಕ್ಷಿತವಾಗಿರಿ; ಜೀವ ಉಳಿಸುವ ಮುನ್ನೆಚ್ಚರಿಕಾ ಕ್ರಮಗಳು

28/04/2026 9:30 PM

ಬೆಂಗಳೂರಲ್ಲಿ ಖಾಸಗಿ ಟ್ಯಾಂಕರ್ ಮಾಫಿಯಾಗೆ ಬ್ರೇಕ್, ಮನೆ ಬಾಗಿಲಿಗೆ ಬರಲಿದೆ ಕೈಗೆಟುಕುವ ದರದಲ್ಲಿ ಕಾವೇರಿ ನೀರು!

28/04/2026 9:18 PM
State News
KARNATAKA

ಸಿಡಿಲು-ಗುಡುಗು ಸಂದರ್ಭದಲ್ಲಿ: ಜಾಗೃತರಾಗಿರಿ, ಸುರಕ್ಷಿತವಾಗಿರಿ; ಜೀವ ಉಳಿಸುವ ಮುನ್ನೆಚ್ಚರಿಕಾ ಕ್ರಮಗಳು

By kannadanewsnow0928/04/2026 9:30 PM KARNATAKA 1 Min Read

ಬೆಂಗಳೂರು: ಮಳೆಗಾಲದ ಆರಂಭ ಅಥವಾ ಅನಿರೀಕ್ಷಿತ ಹವಾಮಾನ ಬದಲಾವಣೆಯ ಸಮಯದಲ್ಲಿ ಸಿಡಿಲು ಬಡಿಯುವುದು ಪ್ರಕೃತಿಯ ಅನಿವಾರ್ಯ ವಿದ್ಯಮಾನ. ಆದರೆ, ಸರಿಯಾದ…

ಬೆಂಗಳೂರಲ್ಲಿ ಖಾಸಗಿ ಟ್ಯಾಂಕರ್ ಮಾಫಿಯಾಗೆ ಬ್ರೇಕ್, ಮನೆ ಬಾಗಿಲಿಗೆ ಬರಲಿದೆ ಕೈಗೆಟುಕುವ ದರದಲ್ಲಿ ಕಾವೇರಿ ನೀರು!

28/04/2026 9:18 PM

BIG NEWS: ರಾಜ್ಯದಲ್ಲಿ ಡಿಸಿ ಮನೆಗೂ ತಟ್ಟಿದ ಜಲಕ್ಷಾಮ: ಚಾಮರಾಜನಗರದಲ್ಲಿ ಹನಿ ನೀರಿಗೂ ಹಾಹಾಕಾರ

28/04/2026 8:41 PM

ಬೆಂಗಳೂರಲ್ಲಿ ‘CAAL ವೆಬ್‌ಸೈಟ್’ ಉದ್ಘಾಟಿಸಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್

28/04/2026 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.