ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಪಿ.ಜಿ ದ್ವಾರಕನಾಥ್‌ ವಿಧಿವಶ

ಬೆಂಗಳೂರು: ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಪಿ.ಜಿ ದ್ವಾರಕನಾಥ್‌ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಪಿ.ಜಿ ದ್ವಾರಕನಾಥ್‌ ಅವರ ನಿಧನ ಅತ್ಯಂತ ದುಃಖಕರ ಸಂಗತಿಯಾಗಿದೆ. ಅವರ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಅನುಭವವೂ ಶ್ಲಾಘನೀಯ ಹಾಗೂ ಅವರ ನಾಯಕತ್ವವು ವಿದ್ಯಾವರ್ಧಕ ಸಂಘದ ಬೆಳವಣಿಗೆಗೆ ಕಾರಣವಾಗಿತ್ತು ಎಂದಿದ್ದಾರೆ. 25 ವರ್ಷಗಳ ಕಾಲ ಹೈಸ್ಕೂಲ್ … Continue reading ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಪಿ.ಜಿ ದ್ವಾರಕನಾಥ್‌ ವಿಧಿವಶ