Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ 5 ಕೆಟ್ಟ ಅಭ್ಯಾಸಗಳಿವು: ಇಂದೇ ಬಿಟ್ಟುಬಿಡಿ | 5 Bad Habits

BREAKING : ಗಂಡನ ಇನ್‌ಸ್ಟಾಗ್ರಾಮ್‌ ಖಾತೆ ಅನ್‌ಫಾಲೋ ಮಾಡಿದ ‘ನಾಗಿಣಿ’ ಮೌನಿ ರಾಯ್ : ಡಿವೋರ್ಸ್ ಹಾದಿಯಲ್ಲಿ ಸ್ಟಾರ್ ಜೋಡಿ?!

BIG NEWS : ಬೆಂಗಳೂರಲ್ಲಿ ಸಿಕ್ಕ ಸಿಕ್ಕವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ನಾಲ್ವರು ಪುಂಡರು ಅರೆಸ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ರಾಷ್ಟ್ರೀಯ ಶಿಕ್ಷಣ ದಿನಾಚರಣೆ’ ಆಚರಿಸುವುದು ಕಡ್ಡಾಯ: ಸರ್ಕಾರ ಆದೇಶ
KARNATAKA

ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ರಾಷ್ಟ್ರೀಯ ಶಿಕ್ಷಣ ದಿನಾಚರಣೆ’ ಆಚರಿಸುವುದು ಕಡ್ಡಾಯ: ಸರ್ಕಾರ ಆದೇಶ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸ್ವಾತಂತ್ರ ಹೋರಾಟಗಾರ ಶ್ರೀ ಮೌಲಾನಾ ಅಬುಲ್‌ ಕಲಾಂ ಆಜಾದ್‌ ಅವರ ಜನ್ಮ ದಿನವಾದ ನವೆಂಬರ್ 11 ರಂದು ನಾಳೆ ರಾಷ್ಟ್ರೀಯ ಶಿಕ್ಷಣ ದಿನಾಚರಣೆ’ಯನ್ನಾಗಿ ಆಚರಿಸುವುದು ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿಶೇಷಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿಯವರು ಸುತ್ತೋಲೆ ಹೊರಡಿಸಿದ್ದು, ಪ್ರತಿ ಮಗುವನ್ನು ಯೋಜನಾ ಬದ್ಧವಾಗಿ ಪರಿಪೂರ್ಣ ನಾಗರೀಕನನ್ನಾಗಿ ರೂಪಿಸುವಲ್ಲಿ ಶಿಕ್ಷಣವು ಆಶ್ರಮೂಲವಾಗಿದೆ, ಆದ್ಯರಿಂದ ಜಗತ್ತಿನ ಪ್ರತಿ ನಾಗರೀಕ ಸಮಾಜವೂ ಶಾಲಾ-ಕಾಲೇಜು ವ್ಯವಸ್ಥೆಯನ್ನು ನಿರಂತರವಾಗಿ ಸಧೃಢಗೊಳಿಸುತ್ತಿದೆ. ಸ್ವತಂತ್ರ ಭಾರತೀಯ ಸಮಾಜದ ನಿರ್ಮಾಣದಲ್ಲಿ ಹಲವು ಮಹನೀಯರು ಶಿಕ್ಷಣದ ಮಹತ್ತ್ವವನ್ನು ಸಾರಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ವಾತಂತ್ರ ಹೋರಾಟಗಾರ ಹಾಗೂ ಭಾರತದ ಪ್ರಥಮ ಶಿಕ್ಷಣ ಸಚಿವ ಶ್ರೀ ಮೌಲಾನ ಅಬುಲ್‌ ಕಲಾಂ ಅಜಾದ್‌ ಅವರ ಜನ್ಮ ದಿನವಾದ ನವೆಂಬರ್ 11ನ್ನು ಭಾರತ ಸರ್ಕಾರವು ಸೆಪ್ಟೆಂಬರ್ 11, 2008 ರಲ್ಲಿ ರಾಷ್ಟ್ರೀಯ ಶಿಕ್ಷಣ ದಿನವೆಂದು ಘೋಷಿಸಿರುತ್ತದೆ ಎಂದಿದ್ದಾದೆರ.

ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಣ ವ್ಯವಸ್ಥೆಯ ಪ್ರಾಮುಖ್ಯತೆಯನ್ನು ಪರವಡಿಸುವ ಸಲುವಾಗಿ ಪ್ರತಿ ವರ್ಷ ಶ್ರೀ ಮೌಲಾನಾ ಅಬುಲ್‌ ಕಲಾಂ ಆಜಾದ್ ಅವರ ಜನ್ಮ ದಿನವಾದ ನವೆಂಬರ್ 11ರಂದು “ರಾಷಿ, ಯ ಶಿಕ್ಷಣ ದಿನಾಚರಣೆ’ಯನ್ನಾಗಿ ಶಾಲಾ ಶಿಕ್ಷಣ ಮತ್ತು ಸಾಕರ ಇಲಾಖೆಯ ವ್ಯಾಪ್ತಿಗೊಳಪಡುವ ಎಲ್ಲಾ ಶಾಲಾ-ಕಾಲೇಜುಗಳಲ್ಲಿ, ಸಂಸ್ಥೆಗಳಲ್ಲಿ ಹಾಗೂ ಕಛೇರಿಗಳಲ್ಲಿ ಆಚರಿಸುವುದು ಅರ್ಥಪೂರ್ಣವೆನಿಸುತ್ತದೆ ಎಂದು ಹೇಳಿದ್ದಾರೆ.

“ರಾಷ್ಟ್ರೀಯ ಶಿಕ್ಷಣ ದಿನಾಚರಣೆ”ಯಂದು ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರದ ಅಭಿವೃದ್ಧಿ ಮತ್ತು ವ್ಯಕ್ತಿತ್ವ ನಿರ್ಮಾಣದಲ್ಲಿ ಶಿಕ್ಷಣದ ಮಹತ್ವ, ಮುಂತಾದ ಶಿಕ್ಷಣ ಸಂಬಂಧಿತ ವಿಚಾರಗಳ ಕುರಿತು ವಿಚಾರ ಸಂಕಿರಣ, ಪ್ರಬಂಧ ಸ್ಪರ್ಧೆ, ವ್ಯಕ್ತಿತ್ವ ಪರಿಚಯ ಮಾಲಿಕೆಗಳನ್ನು ಆಯೋಜಿಸುವ ಮೂಲಕ “ರಾಷ್ಟ್ರೀಯ ಶಿಕ್ಷಣ ದಿನಾಚರಣೆ ಯನ್ನು ಅರ್ಥಪೂರ್ಣವಾಗಿ ಆಚರಿಸಲು ಅವಶ್ಯವಿರುವ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ್ದಾರೆ.

ಮತ ಕಳ್ಳತನ ವಿರುದ್ಧ ಸಹಿ ಸಂಗ್ರಹ ಅಭಿಯಾನ; ರಾಜ್ಯದ 1,12,41,000 ಸಹಿಗಳನ್ನು ಎಐಸಿಸಿಗೆ ಹಸ್ತಾಂತರಿಸಿದ ಡಿಕೆಶಿ

BIG NEWS : `ಜಾತಿ ಗಣತಿ’ ಸಮೀಕ್ಷೆದಾರರು, ಮೇಲ್ವಿಚಾರಕರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ `ಗೌರವಧನ’ ಬಿಡುಗಡೆ

Share. Facebook Twitter LinkedIn WhatsApp Email

Related Posts

ALERT : ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ 5 ಕೆಟ್ಟ ಅಭ್ಯಾಸಗಳಿವು: ಇಂದೇ ಬಿಟ್ಟುಬಿಡಿ | 5 Bad Habits

2 Mins Read

BIG NEWS : ಬೆಂಗಳೂರಲ್ಲಿ ಸಿಕ್ಕ ಸಿಕ್ಕವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ನಾಲ್ವರು ಪುಂಡರು ಅರೆಸ್ಟ್!

1 Min Read

ಬೀದರ್ ನಲ್ಲಿ ಭೀಕರ ಅಪಘಾತ : ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸವಾರರು ದುರ್ಮರಣ!

1 Min Read
Recent News

ALERT : ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ 5 ಕೆಟ್ಟ ಅಭ್ಯಾಸಗಳಿವು: ಇಂದೇ ಬಿಟ್ಟುಬಿಡಿ | 5 Bad Habits

BREAKING : ಗಂಡನ ಇನ್‌ಸ್ಟಾಗ್ರಾಮ್‌ ಖಾತೆ ಅನ್‌ಫಾಲೋ ಮಾಡಿದ ‘ನಾಗಿಣಿ’ ಮೌನಿ ರಾಯ್ : ಡಿವೋರ್ಸ್ ಹಾದಿಯಲ್ಲಿ ಸ್ಟಾರ್ ಜೋಡಿ?!

BIG NEWS : ಬೆಂಗಳೂರಲ್ಲಿ ಸಿಕ್ಕ ಸಿಕ್ಕವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ನಾಲ್ವರು ಪುಂಡರು ಅರೆಸ್ಟ್!

ಬೀದರ್ ನಲ್ಲಿ ಭೀಕರ ಅಪಘಾತ : ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸವಾರರು ದುರ್ಮರಣ!

State News
KARNATAKA

ALERT : ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ 5 ಕೆಟ್ಟ ಅಭ್ಯಾಸಗಳಿವು: ಇಂದೇ ಬಿಟ್ಟುಬಿಡಿ | 5 Bad Habits

By kannadanewsnow57 KARNATAKA 2 Mins Read

ಪ್ರತಿಯೊಬ್ಬರೂ ಆರೋಗ್ಯವಾಗಿರಲು ಬಯಸುತ್ತಾರೆ. ಅದಕ್ಕಾಗಿ ನಿಯಮಿತ ವ್ಯಾಯಾಮ, ಪೌಷ್ಟಿಕ ಆಹಾರ ಸೇವನೆಯತ್ತ ಗಮನ ಹರಿಸುತ್ತಾರೆ. ಆದರೆ ನಮಗೆ ಅರಿವಿಲ್ಲದಂತೆಯೇ ನಾವು…

BIG NEWS : ಬೆಂಗಳೂರಲ್ಲಿ ಸಿಕ್ಕ ಸಿಕ್ಕವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ನಾಲ್ವರು ಪುಂಡರು ಅರೆಸ್ಟ್!

ಬೀದರ್ ನಲ್ಲಿ ಭೀಕರ ಅಪಘಾತ : ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸವಾರರು ದುರ್ಮರಣ!

BREAKING : ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಆರೋಗ್ಯ ಇಲಾಖೆ ಇಂಜಿನಿಯರ್, ಗುತ್ತಿಗೆದಾರನೇ ಕಾರಣ : ಸರ್ಕಾರಕ್ಕೆ ವರದಿ ಸಲ್ಲಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.