BIGG NEWS : ರಾಜ್ಯದ ಶಾಲೆಗಳಲ್ಲಿ ನ. 20 ರ ಬಳಿಕ `ರಾಷ್ಟ್ರೀಯ ಶಿಕ್ಷಣ ನೀತಿ’ ಜಾರಿ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ

ಹಾವೇರಿ : ನವೆಂಬರ್ 20 ರ ಬಳಿಕ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. BIGG NEWS : ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ : ನ.2 ರಿಂದ ಮತ್ತೆ ವರುಣಾರ್ಭಟ ಆರಂಭ! ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀಗತಿ ಜಾರಿ ಮಾಡುವ ಸಂಬಂಧ ನವೆಂಬರ್ 2 ರಂದು ದೆಹಲಿಯಲ್ಲಿ ಸಭೆ ನಡೆಯಲಿದೆ. ಇದರ ನಂತರ ನವೆಂಬರ್ 15 ರಿಂದ 20 … Continue reading BIGG NEWS : ರಾಜ್ಯದ ಶಾಲೆಗಳಲ್ಲಿ ನ. 20 ರ ಬಳಿಕ `ರಾಷ್ಟ್ರೀಯ ಶಿಕ್ಷಣ ನೀತಿ’ ಜಾರಿ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ